ಹಾಕಿ ಭಾರತ 
ಕ್ರೀಡೆ

ಹಾಕಿ: ಕಾಮನ್‌ವೆಲ್ತ್‌, ಅಜ್ಲಾನ್ ಷಾ ಕಪ್ ಟೂರ್ನಿ ಕ್ಯಾಂಪ್ ಗೆ 33 ಆಟಗಾರರ ಆಯ್ಕೆ

ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಸುಲ್ತಾನ್ ಅಜ್ಲಾನ್ ಷಾ ಕಪ್ ಟೂರ್ನಿ ರಾಷ್ಟ್ರೀಯ ಕ್ಯಾಂಪ್ ಗೆ 33 ಆಟಗಾರರನ್ನು ಹಾಕಿ ಇಂಡಿಯಾ ಆಯ್ಕೆ ಮಾಡಿದೆ...

ನವದೆಹಲಿ: ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಸುಲ್ತಾನ್ ಅಜ್ಲಾನ್ ಷಾ ಕಪ್ ಟೂರ್ನಿ ರಾಷ್ಟ್ರೀಯ ಕ್ಯಾಂಪ್ ಗೆ 33 ಆಟಗಾರರನ್ನು ಹಾಕಿ ಇಂಡಿಯಾ ಆಯ್ಕೆ ಮಾಡಿದೆ. 
ನ್ಯೂಜಿಲ್ಯಾಂಡ್ ವಿರುದ್ಧ ಪಂದ್ಯದಲ್ಲಿ ಭಾರತ ಹಾಕಿ ತಂಡದಲ್ಲಿ ನಾಲ್ವರು ಕಿರಿಯ ಆಟಗಾರರನ್ನು ಪರೀಕ್ಷಿಸಲಾಗಿತ್ತು ಇವರೆಲ್ಲಾ ಉತ್ತಮ ಪ್ರದರ್ಶನ ನೀಡಿದ್ದರಿಂದ ನಂತರ ಆ ನಾಲ್ವರು ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದ್ದರು. ಇದೀಗ ಅವರು ರಾಷ್ಟ್ರೀಯ ಶಿಬಿರದಲ್ಲಿ ಸೇರಿಕೊಂಡಿದ್ದಾರೆ. 
ಮಾರ್ಚ್ 3ರಿಂದ ಮಾರ್ಚ್ 10ರವರೆಗೆ ಪ್ರತಿಷ್ಠಿತ 27ನೇ ಸುಲ್ತಾನ್ ಅಜ್ಲಾನ್ ಷಾ ಕಪ್ ಟೂರ್ನಿ ನಡೆಯಲಿದೆ. ಇದಾದ ನಂತರ ಏಪ್ರಿಲ್ 4ರಿಂದ ಕಾಮನ್‌ವೆಲ್ತ್ ಕ್ರೀಡಾಕೂಟ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಆಟಗಾರರಿಗೆ ಕನಿಷ್ಠ ಅಭ್ಯಾಸ ನೀಡಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌

ಹೂಡಿಕೆ ಆಕರ್ಷಣೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ: ಕೈಗಾರಿಕಾ ಅಭಿವೃದ್ಧಿಗೆ 5 ನಗರಗಳನ್ನು ಗುರುತಿಸಲು ಅಧಿಕಾರಿಗಳಿಗೆ CM DK Shivakumar ನಿರ್ದೇಶನ

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ