ಪಿ ವಿ ಸಿಂಧು 
ಕ್ರೀಡೆ

ಕೆಬಿಸಿ ಬಹುಮಾನದ ಮೊತ್ತವನ್ನು ಕ್ಯಾನ್ಸರ್ ಆಸ್ಪತ್ರೆಗೆ ನೀಡಿದ ಪಿವಿ ಸಿಂಧು

ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಭಾರತ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ರಿಯಾಲಿಟಿ ಶೋ ಒಂದರಲ್ಲಿ ತಾವು ಗೆದ್ದ 25 ಲಕ್ಷ ರೂ. ಹಣವನ್ನು ಕಾನ್ಸರ್ ಆಸ್ಪತ್ರೆಗೆ ದಾನವಾಗಿ ನೀಡಿದ್ದಾರೆ.

ಹೈದರಾಬಾದ್: ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಭಾರತ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ರಿಯಾಲಿಟಿ ಶೋ ಒಂದರಲ್ಲಿ ತಾವು ಗೆದ್ದ 25 ಲಕ್ಷ ರೂ. ಹಣವನ್ನು ಕಾನ್ಸರ್ ಆಸ್ಪತ್ರೆಗೆ ದಾನವಾಗಿ ನೀಡಿದ್ದಾರೆ.
ಹಿರಿಯ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆ೩ಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಂಧು ಒಟ್ಟು 25 ಲಕ್ಷ ರೂ. ಬಹುಮಾನ ಗಳಿಸಿದ್ದರು. ಇದೀಗ ಅದ್ಷ್ಟೂ ಹಣವನ್ನು ಇಂಡೋ ಅಮೆರಿಕನ್ ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.
ತೆಲುಗಿನ ಖ್ಯಾತ ನಟ ಬಾಲಯ್ಯ ನಡೆಸುವ ಇಂಡೊ ಅಮೇರಿಕನ್ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಗೆ ಸಿಂಧು ತಮ್ಮ ಬಹುಮಾನದ ಮೊತ್ತವನ್ನು ನೀಡಿದ್ದು ಬಾಲಯ್ಯಗೆ ರೂ.25  ಲಕ್ಷದ ಚೆಕ್ ನೀಡಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿಯಿಂದ ನೆರವನ್ನು ಪಡೆದ ಬಾಲಯ್ಯ ಸಿಂಧು ಅವರ ಕೆಲಸವನ್ನು ಪ್ರಶಂಸಿಸಿದ್ದು ಅವರ ಕೆಲಸದಿಂದ ಇನ್ನಷ್ಟು ಜನ ಸ್ಪೂರ್ತಿ ಪಡೆವಂತಾಗಲಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT