ಭಾರತ ಹಾಕಿ ತಂಡ 
ಕ್ರೀಡೆ

ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿ: ಫೈನಲ್‌ಗೆ ಭಾರತ ಲಗ್ಗೆ

ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ...

ನವದೆಹಲಿ: ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ. 
ಟೌರಾಂಗನ ಬ್ಲೇಕ್ ಪಾರ್ಕ್ ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿತು. 
ಒಲಿಂಪಿಕ್ ಬೆಳ್ಳಿ ಪದಕ ವಿಜೇತ ತಂಡ ಬೆಲ್ಜಿಯಂ ವಿರುದ್ಧ ಭಾರತ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!