ರೋಜರ್ ಫೆಡರರ್ 
ಕ್ರೀಡೆ

ಆಸ್ಟ್ರೇಲಿಯನ್ ಓಪನ್: 14ನೇ ಬಾರಿಗೆ ಸೆಮಿಫೈನಲ್ ತಲುಪಿದ ರೋಜರ್ ಫೆಡರರ್

ತಮ್ಮ ದೀರ್ಘಕಾಲದ ಪ್ರತಿಸ್ಪರ್ಧಿ, ತೋಮಸ್ ಬೆರ್ಡಿಚ್ ಅವರನ್ನು ಮಣಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.

ಮೆಲ್ಬೋರ್ನ್: ತಮ್ಮ ದೀರ್ಘಕಾಲದ ಪ್ರತಿಸ್ಪರ್ಧಿ, ತೋಮಸ್ ಬೆರ್ಡಿಚ್ ಅವರನ್ನು ಮಣಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.
ರಾಡ್ ಲಾವರ್ ಅರೆನಾದಲ್ಲಿ 7-6 (7-1) 6-3 6-4 ನೇರ ಸೆಟ್ ಗಳಿಂದ ಜಯ ಸಾಧಿಸಿದ ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ, ಹಾಲಿ ಚಾಂಪಿಯನ್ ಫೆಡರರ್ ತನ್ನ ವೃತ್ತಿಜೀವನದಲ್ಲಿ 14 ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಸೆಮಿಫೈನಲ್ಸ್ ಗೆ ತಲುಪಿದ್ದಾರೆ.
ಗ್ರ್ಯಾಂಡ್ ಸ್ಲಾಂ ಟೂರ್ನಿಗಳಲ್ಲಿ ಫೆಡರರ್ ಹಾಗು ಬೆರ್ಡಿಚ್ ಹತ್ತನೇ ಬಾರಿ ಪರಸ್ಪರ ಎದುರಾಗಿದ್ದು ಇದರಲ್ಲಿ ಈ ದಿನದ ಜಯ ಸೇರಿದಂತೆ ಎಂಟು ಬಾರಿ ಸ್ವಿಸ್ ಆಟಗಾರ ಫೆಡರರ್ ಗೆಲುವು ಸಾಧಿಸಿದ್ದಾರೆ.
ಇನ್ನು ಶುಕ್ರವಾರ ನಡೆಯಲಿರುವ ನಾಲ್ಕರ ಘಟ್ಟದ ಪಂದ್ಯದಲ್ಲಿ ಫೆಡರರ್ ದಕ್ಷಿಣ ಕೊರಿಯಾದ ಹೈಯಾನ್ ಚುಂಗ್ ಅವರನ್ನು ಎದುರಿಸಲಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ