ಮಹಿಳಾ ಹಾಕಿ ವಿಶ್ವಕಪ್: ಐರ್ಲೆಂಡ್ ವಿರುದ್ಧ ಸೋತ ಭಾರತ 
ಕ್ರೀಡೆ

ಮಹಿಳಾ ಹಾಕಿ ವಿಶ್ವಕಪ್: ಐರ್ಲೆಂಡ್ ವಿರುದ್ಧ ಸೋತ ಭಾರತ

ಲಂಡನ್ ನಲ್ಲಿ ನಡೆದ ಮಹಿಳಾ ಹಾಕಿ ವಿಶ್ವಕಪ್ ಪಂದ್ಯದಲ್ಲಿ ಭಾರತ-ಐರ್ಲೆಂಡ್ ವಿರುದ್ಧ ಸೋತಿದೆ.

ಲಂಡನ್: ಲಂಡನ್ ನಲ್ಲಿ ನಡೆದ ಮಹಿಳಾ ಹಾಕಿ ವಿಶ್ವಕಪ್ ಪಂದ್ಯದಲ್ಲಿ ಭಾರತ-ಐರ್ಲೆಂಡ್ ವಿರುದ್ಧ ಸೋತಿದೆ. 
ಲೀ ವ್ಯಾಲಿ ಹಾಕಿ ಕೇಂದ್ರದಲ್ಲಿ ನಡೆದ ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 0-1 ಅಂತರದಿಂದ ಸೋತಿದ್ದು, ಐರ್ಲೆಂಡ್ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದೆ. ಅನ್ನಾ ಒಫ್ಲಾನ್ನಾನ್ ಐರ್ಲೆಂಡ್ ಪರ ಅತಿ ಹೆಚ್ಚು ಗೋಲ್ ದಾಖಲಿಸಿದ ಆಟಗಾರ್ತಿಯಾಗಿದ್ದಾರೆ. 
57ನೇ ನಿಮಿಷದಲ್ಲಿ ಭಾರತ ಹಾಕಿ ತಂಡದ ನಾಯಕಿ ರಾಣಿ ರಾಮ್ಪಾಲ್ ಅವರಿಗೆ ಗೋಲ್ ದಾಖಲಿಸುವ ಅವಕಾಶ ಇತ್ತಾದರೂ ಗೋಲ್ ಕೀಪರ್ ಯಶಸ್ವಿ ಕಾರ್ಯನಿರ್ವಹಣೆಯಿಂದಾಗಿ ಭಾರತಕ್ಕೆ ಸಿಗಲು ಸಾಧ್ಯವಿದ್ದ ಒಂದು ಗೋಲ್ ಸಹ ತಪ್ಪಿತು. ಜುಲೈ.29 ರಂದು ನಡೆಯುವ ಪಂದ್ಯದಲ್ಲಿ ಭಾರತ ಅಮೆರಿಕವನ್ನು ಎದುರಿಸಲಿದ್ದು, ಕ್ವಾರ್ಟರ್ ಫೈನಲ್ಸ್ ಗೆ ಪ್ರವೇಶಿಸುವ ಅವಕಾಶವನ್ನು ಇನ್ನೂ ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ