ಭಾರತ 
ಕ್ರೀಡೆ

ಭಾರತ ಚಾಂಪಿಯನ್ನರ ಚಾಂಪಿಯನ್; ಕಬಡ್ಡಿ ಮಾಸ್ಟರ್ಸ್ ಗೆದ್ದ ಅಜಯ್ ಠಾಕೂರ್ ಪಡೆ!

ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ...

ದುಬೈ: ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ. 
ಫೈನಲ್ ಪಂದ್ಯದಲ್ಲಿ ಭಾರತ ಇರಾನ್ ವಿರುದ್ಧ 44-26 ಅಂಕಗಳ ಅಂತರದಿಂದ ಗೆಲುವು ಸಾಧಿಸಿದೆ. 
ಸೆಮಿಫೈನಲ್ ಪಂದ್ಯದಲ್ಲಿ ಕೊರಿಯಾವನ್ನು 36-20 ಅಂಕಗಳಿಂದ ಮಣಿಸಿದ್ದ ಭಾರತ ಫೈನಲ್ ಪ್ರವೇಶಿಸಿತ್ತು.
ಅಜಯ್ ಠಾಕೂರ್ 9 ರೇಡ್ ಪಾಯಿಂಟ್ ಗಳಿಸಿದರು. ಭಾರತ  ಓಟದಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ಪಂದ್ಯ ಆರಂಭಿಸಿತ್ತು. ಪಂದ್ಯದ ಮೇಲೆ ಹಿಡಿತ ಸಾಧಿಸಲು  ಇರಾನ್ ಪ್ರಯತ್ನಿಸಿತು.
ಆದರೆ.  ರಿಶಾಂಕ್, ಠಾಕೂರ್, ಮತ್ತು ಗೊಯಟ್  ಇರಾನ್ ಮುನ್ನಡೆ ಸಾಧಿಸಲು ಬಿಡಲಿಲ್ಲ. ಈಗ ಭಾರತ ವಿಶ್ವ ಚಾಂಫಿಯನ್ ಆಗಿ ಹೊರಹೊಮ್ಮಿದ್ದು, ಕಬ್ಬಡಿ ಮಾಸ್ಟರ್ಸ್ ಆಗಿಯೂ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT