ಡೇವಿಡ್ ಅಸ್ಟೋರಿ 
ಕ್ರೀಡೆ

ಇಟಲಿಯ ಅಂತರಾಷ್ಟ್ರೀಯ ಫುಟ್ಬಾಲ್ ಆಟಗಾರ ಡೇವಿಡ್ ಅಸ್ಟೋರಿ ನಿಗೂಢ ಸಾವು

ಇಟಲಿಯ ಅಂತರಾಷ್ಟ್ರೀಯ ಫುಟ್ಬಾಲ್ ಆಟಗಾರ ಡೇವಿಡ್ ಅಸ್ಟೋರಿ ಅವರು ಶನಿವಾರ ರಾತ್ರಿ ಹೋಟೆಲ್ ವೊಂದರಲ್ಲಿ....

ಇಟಲಿಯ ಅಂತರಾಷ್ಟ್ರೀಯ ಫುಟ್ಬಾಲ್ ಆಟಗಾರ ಡೇವಿಡ್ ಅಸ್ಟೋರಿ ಅವರು ಶನಿವಾರ ರಾತ್ರಿ ಹೋಟೆಲ್ ವೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಡೇವಿಡ್ ಅವರು ಹೋಟೆಲ್ ರೂಮ್ ನಲ್ಲಿ ಮೃತಪಟ್ಟಿದ್ದಾರೆ ಎಂದು ಅವರ ಫಿಒರೆಂಟಿನಾ ಕ್ಲಬ್ ಭಾನುವಾರ ಟ್ವೀಟ್ ಮಾಡಿದ್ದು, ತನ್ನ ನಾಯಕನ ಸಾವಿಗೆ ನಿಖರ ಕಾರಣ ಇನ್ನು ಗೊತ್ತಿಲ್ಲ ಎಂದು ಹೇಳಿದೆ. ಆದರೆ 31 ವರ್ಷದ ಫುಟ್ಬಾಲ್ ಆಟಗಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಇಟಲಿ ಮಾಧ್ಯಮಗಳು ವರದಿ ಮಾಡಿವೆ.
ಎಸಿ ಮಿಲನ್ ನಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದ ಡೇವಿಡ್ ಅಸ್ಟೋರಿ, 2015ರಲ್ಲಿ ಫಿಒರೆಂಟಿನಾ ಕ್ಲಬ್ ಸೇರುವ ಮುನ್ನ 14 ಬಾರಿ ಇಟಲಿ ಪರವಾಗಿ ಅಂತರಾಷ್ಟ್ರಿಯ ಪಂದ್ಯಗಳನ್ನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!