ಅಂಜುಮ್ ಮೌಡ್‍ಗಿಲ್ 
ಕ್ರೀಡೆ

ವಿಶ್ವಕಪ್ ಶೂಟಿಂಗ್: ಅಂಜುಮ್ ಗೆ ಬೆಳ್ಳಿ, ಪದಕ ಪಟ್ಟಿಯಲ್ಲಿ ಅಗ್ರಸ್ಥಾನಿಯಾದ ಭಾರತ

ಮೆಕ್ಸಿಕೋದಲ್ಲಿ ನಡೆಯುತ್ತಿರುವ ವಿಶ್ವಕಪ್ ಶೂಟಿಂಗ್ ನಲ್ಲಿ ಭಾರತೀಯ ಶೂಟರ್ ಗಳ ಪದಕ ಬೇಟೆ ನಿರಂತರವಾಗಿದೆ.

ಗಾದಲಜಾರಾ(ಮೆಕ್ಸಿಕೋ): ಮೆಕ್ಸಿಕೋದಲ್ಲಿ ನಡೆಯುತ್ತಿರುವ ವಿಶ್ವಕಪ್ ಶೂಟಿಂಗ್ ನಲ್ಲಿ ಭಾರತೀಯ ಶೂಟರ್ ಗಳ ಪದಕ ಬೇಟೆ ನಿರಂತರವಾಗಿದೆ. ಐಎಸ್‍ಎಸ್‍ಎಫ್ ವಿಶ್ವಕಪ್ ನಲ್ಲಿ ಮಹಿಳೆಯರ 50 ಮೀಟ್ 3 ಪೋಸಿಷನ್ಸ್ ವಿಭಾಗದಲ್ಲಿ ಭಾರತದ ಅಂಜುಮ್ ಮೌಡ್‍ಗಿಲ್ ಬೆಳ್ಳಿ ಪದಕ ಗಳಿಸಿದ್ದಾರೆ. 
ಅಂಜುಮ್ ಪಾಲಿಗೆ ಇದು ಚೊಚ್ಚಲ ವಿಶ್ವಕಪ್ ಪದಕವಾಗಿದೆ.ತೀವ್ರ ಪೈಪೋಟಿ ಇದ್ದ ಸ್ಪರ್ಧೆಯಲ್ಲಿ ಅಂಜುಮ್ 454.2 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಇದೇ ಸ್ಪರ್ಧಾ ವಿಬಾಗದಲ್ಲಿ ಚೀನಾದ ರ್ಯುಜಿಯಾವೋ ಪೀ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿದರೆ ಚೀನಾದ ಇನ್ನೋರ್ವ ಶೂಟರ್  ಟಿಂಗ್ ಸುನ್ ಕಂಚಿನ ಪದಕ ಗಳಿಸಿದರು.. 
ಟೂರ್ನಿಯಲ್ಲಿ ಭಾರತ ಇದುವರೆಗೆ ಎಂಟು ಪದಕಗಳನ್ನು ಗಳಿಸಿದ್ದು ಮೂರು ಚಿನ್ನ, ಒಂದು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗೊಳೊಡನೆ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT