ಮನ್‌ಪ್ರೀತ್‌ ಸಿಂಗ್ 
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್: ಭಾರತ ಹಾಕಿ ತಂಡವನ್ನು ಮುನ್ನಡೆಸಲಿರುವ ಮನ್‌ಪ್ರೀತ್‌ ಸಿಂಗ್

ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಗಾಗಿ 18 ಆಟಗಾರರ ಭಾರತೀಯ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದ್ದು ತಂಡವನ್ನು ಮನ್‌ಪ್ರೀತ್‌ ಸಿಂಗ್ ಮುನ್ನಡೆಸಲಿದ್ದಾರೆ...

ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಗಾಗಿ 18 ಆಟಗಾರರ ಭಾರತೀಯ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದ್ದು ತಂಡವನ್ನು ಮನ್‌ಪ್ರೀತ್‌ ಸಿಂಗ್ ಮುನ್ನಡೆಸಲಿದ್ದಾರೆ. 
ಏಪ್ರಿಲ್ 4ರಿಂದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟ ಆರಂಭಗೊಳ್ಳುತ್ತಿದ್ದು ಬಿ ಗುಂಪಿನಲ್ಲಿ ಪಾಕಿಸ್ತಾನ, ಮಲೇಶ್ಯಾ, ವೇಲ್ಸ್ ಮತ್ತು ಇಂಗ್ಲೆಂಡ್ ಜತೆ ಭಾರತ ಸೆಣೆಸಲಿದೆ. 
ಮನ್‌ಪ್ರೀತ್‌ ಸಿಂಗ್ ತಂಡವನ್ನು ಮುನ್ನಡೆಸಿದರೇ ಚಿಂಗ್ಲೆನ್‌ಸನಾ ಸಿಂಗ್‌ ಉಪ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ 2017ರ ಏಷ್ಯಾ ಕಪ್ ನಲ್ಲಿ ತಂಡ ಕಂಚು ಪದಕ ಗಳಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT