ರೊನಾಲ್ಡಿನೋ 
ಕ್ರೀಡೆ

ಒಂದೇ ವೇದಿಕೆಯಲ್ಲಿ ಇಬ್ಬರು ಗೆಳತಿಯರ ವರಿಸುವ ಸುದ್ದಿ ಸುಳ್ಳು: ರೊನಾಲ್ಡಿನೋ ಸ್ಪಷ್ಟನೆ

ಬ್ರೆಜಿಲ್ ದೇಶದ ಖ್ಯಾತ ಫುಟ್ ಬಾಲ್ ತಾರೆ ಒಂದೇ ವೇದಿಕೆಯಲ್ಲಿ ಇಬ್ಬರು ಗೆಳತಿಯರನ್ನು ವರಿಸಲು ಸಿದ್ಧರಾಗಿ ನಿಂತಿದ್ದಾರೆ ಎಂಬ ವರದಿಗಳು ಪ್ರಕಟವಾಗಿತ್ತು. ಆದರೆ ಸ್ವತಃ ರೊನಾಲ್ಡಿನೋ ಸ್ಪಷ್ಟನೆ ನೀಡಿದ್ದು ಅದೊಂದು...

ಬ್ರೆಜಿಲ್ ದೇಶದ ಖ್ಯಾತ ಫುಟ್ ಬಾಲ್ ತಾರೆ ಒಂದೇ ವೇದಿಕೆಯಲ್ಲಿ ಇಬ್ಬರು ಗೆಳತಿಯರನ್ನು ವರಿಸಲು ಸಿದ್ಧರಾಗಿ ನಿಂತಿದ್ದಾರೆ ಎಂಬ ವರದಿಗಳು ಪ್ರಕಟವಾಗಿತ್ತು. ಆದರೆ ಸ್ವತಃ ರೊನಾಲ್ಡಿನೋ ಸ್ಪಷ್ಟನೆ ನೀಡಿದ್ದು ಅದೊಂದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. 
ಸ್ಪೋರ್ಟ್ ಟಿವಿಗೆ ತಮ್ಮ ವಿವಾಹದ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೊನಾಲ್ಡಿನೋ "ಒಂದೇ ವೇದಿಕೆಯಲ್ಲಿ ಇಬ್ಬರು ಗೆಳತಿಯರನ್ನು ವರಿಸುವ ಸುದ್ದಿ ಅತಿ ದೊಡ್ಡ ಸುಳ್ಳು" ಎಂದಷ್ಟೇ ಹೇಳಿದ್ದಾರೆ. 
ಬ್ರೆಝಿಲ್ ನ ಓರ್ವ ಶ್ರೇಷ್ಟ ಫುಟ್ಬಾಲ್ ಆಟಗಾರನಾಗಿರುವ ರೊನಾಲ್ಡಿನೊ ಕಳೆದ ವರ್ಷ ತನ್ನ ಪ್ರಿಯತಮೆಯರಾದ ಪ್ರಿಸ್ಸಿಲ್ಲಾ ಕೊಯೆಲೊ ಮತ್ತು ಬೀಟ್ರಿಜ್ ಸೌಜಾರನ್ನು ವಿವಾಹವಾಗುವ ಬಗ್ಗೆ ಹೇಳಿಕೊಂಡಿದ್ದು, ಅವರಿಗೆ ನಿಶ್ಚಿತಾರ್ಥ ಉಂಗುರವನ್ನು ನೀಡಿದ್ದರು. 
ಅದರಂತೆ ರಿಯೋ ಡಿಜನೈರೊದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಇಬ್ಬರು ಯುವತಿಯರನ್ನು ಏಕ ಕಾಲದಲ್ಲಿ ರೊನಾಲ್ಡಿನೊ ವಿವಾಹವಾಗಲಿದ್ದಾರೆ ಎಂದು ಅಮೆರಿಕದ ದಿನ ಪತ್ರಿಕೆಯೊಂದು ವರದಿ ಮಾಡಿದೆ. ಆದರೆ ಈಗ ಸ್ವತಃ ರೊನಾಲ್ಡಿನೋ ಈ ಕುರಿತ ವರದಿಗಳಿಗೆ ತೆರೆ ಎಳೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ