ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಚೀನಾ ಓಪನ್: ಸಿಂಧೂ, ಶ್ರೀಕಾಂತ್ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂತನ್ ಪಂದ್ಯಾವಳಿಯಲ್ಲಿ ಭಾರತದ ಕ್ರೀಡಾತಾರೆಯರಾದ ಪಿವಿ ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಹಂತ ತಲುಪಿದ್ದಾರೆ.

ಚೀನಾ ಓಪನ್: ಸಿಂಧೂ, ಶ್ರೀಕಾಂತ್ ಕ್ವಾರ್ಟರ್ ಫೈನಲ್ ಗೆ ಲಗ್ಗೆ
Raghavendra Adiga
Updated On : 8 Nov 2018, 4:13 am
ಬೀಜಿಂಗ್: ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂತನ್ ಪಂದ್ಯಾವಳಿಯಲ್ಲಿ ಭಾರತದ ಕ್ರೀಡಾತಾರೆಯರಾದ ಪಿವಿ ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಹಂತ ತಲುಪಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧೂ ಥಾಯ್ ಲ್ಯಾಂಡಿನ ಬುಸಾನಸ್ ಒಗ್ವಂಬುಗ್ವಾನ್ ಅವರನ್ನು 21-12, 21-15 ನೇರ ಸೆಟ್ ಗಳಿಂದ ಮಣಿಸಿ ಎಂಟರ ಘಟ್ಟ ತಲುಪಿದ್ದಾರೆ.
ಪುರುಷರ ವಿಭಾಗದಲ್ಲಿ ಕಿಡಂಬಿ ಶ್ರೀಕಾಂತ್ ಇಂಡೋನೇಷಿಯಾದ ಟಾಮಿ ಸುಗಿರ್ಟೋ ಅವರನ್ನು  10-21, 21-9, 21-9 ಅ<ತರದಲ್ಲಿ ಪರಾಜಿತಗೊಳಿಸಿ ಮುಂದಿನ ಸುತ್ತಿಗೆ ಪ್ರವೇಶ ಗಿಟ್ಟಿಸಿದ್ದಾರೆ.

Advertisement

Advertisement

ಸಿಂಧೂ ತನ್ನ ಮುಂದಿನ ಸುತ್ತಿನಲ್ಲಿ ಫ್ರೆಂಚ್ ಓಪನ್ ಪ್ರತಿಸ್ಪರ್ಧಿಯಾಗಿದ್ದ ಹೇ ಬಿಂಗ್ಜಿಯಾವೊ ಅಥವಾ ಕೆನಡಾದ ಮಿಚೆಲ್ಲಿ ಲೀ ಅವರನ್ನು ಎದುರಿಸಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement