ಪಾರುಪಲ್ಲಿ ಕಶ್ಯಪ್-ಸೈನಾ ನೆಹ್ವಾಲ್ 
ಕ್ರೀಡೆ

ಸೈನಾ ನೆಹ್ವಾಲ್-ಕಶ್ಯಪ್ ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ವೈರಲ್!

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪಾರುಪಲ್ಲಿ ಕಶ್ಯಪ್ ಮದುವೆಯ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪಾರುಪಲ್ಲಿ ಕಶ್ಯಪ್ ಮದುವೆಯ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಡಿಸೆಂಬರ್ 16ರಂದು ಸೈನಾ ನೆಹ್ವಾಲ್ ಹಾಗೂ ಕಶ್ಯಪ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧು-ಮಿತ್ರರಿಗೆ, ಆಪ್ತರಿಗೆ ನೀಡುವ ಸಲುವಾಗಿ ವಿವಾಹ ಆಮಂತ್ರಣ ಪತ್ರಿಕೆ ಸಿದ್ಧಗೊಳಿಸಿದ್ದಾರೆ. 
ಕಳೆದ 10 ವರ್ಷಗಳಿಂದ ಇಬ್ಬರ ನಡುವೆ ಪರಿಚಯವಿದ್ದು ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದು ಇತ್ತೀಚೆಗಷ್ಟೇ ತಾವು ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ಘೋಷಿಸಿದ್ದರು. 
ಡಿಸೆಂಬರ್ 16ರ ಭಾನುವಾರದಂದು ನಡೆಯಲಿದ್ದು ಸಂಜೆ ಆರತಕ್ಷತೆ ಹೈದರಾಬಾದ್ ನ ಮಾಧಪುರದಲ್ಲಿರುವ ನೊವೊಟೆಲ್ ಹೊಟೇಲ್ ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT