ಮೀರಾಬಾಯ್ ಚಾನು - ವಿರಾಟ್ ಕೊಹ್ಲಿ 
ಕ್ರೀಡೆ

'ಖೇಲ್ ರತ್ನ' ಪ್ರಶಸ್ತಿಗೆ ವಿರಾಟ್ ಕೊಹ್ಲಿ, ಮೀರಾಬಾಯಿ ಚಾನು ಹೆಸರು ಶಿಫಾರಸು

ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾದ ರಾಜಿವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿಗೆ ಟೀಂ ಇಂಡಿಯಾ ನಾಯಕ ವಿರಾಟ್...

ನವದೆಹಲಿ: ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾದ ರಾಜಿವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೇಟ್​​​​ಲಿಫ್ಟರ್ ಮೀರಾಬಾಯ್ ಚಾನು ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. 
ಪ್ರಶಸ್ತಿ ಆಯ್ಕೆ ಸಮಿತಿ ವಿರಾಟ್ ಕೊಹ್ಲಿ ಹಾಗೂ ಮೀರಾಬಾಯ್ ಚಾನು ಅವರ ಹೆಸರನ್ನು ಖೇಲ್ ರತ್ನ' ಪ್ರಶಸ್ತಿಗೆ ಶಿಫಾರಸು ಮಾಡಿದೆ.
29 ವರ್ಷದ ವಿರಾಟ್ ಕೊಹ್ಲಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್(1997) ಹಾಗೂ ಭಾರತಕ್ಕೆ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಮಹೇಂದ್ರ ಸಿಂಗ್ ಧೋನಿ(2007) ಅವರ ನಂತರ ಈ ಪ್ರಶಸ್ತಿಗೆ ಬಾಜನರಾಗುತ್ತಿರುವ ಮೂರನೇ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆಯ
ಇನ್ನು ಮೀರಾಬಾಯ್ ಚಾನು ಅವರು 21ನೇ ಕಾಮಲ್​​ವೆಲ್ತ್​ ಕ್ರೀಡಾಕೂಟದ ಮಹಿಳೆಯರ ವೇಟ್​​​​ಲಿಫ್ಟಿಂಗ್​​ನ 48ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದರು. ಆದರೆ ಇಂಜುರಿಯಿಂದ ಈ ಬಾರಿಯ ಏಷ್ಯನ್ ಗೇಮ್ಸ್​ನಿಂದ ಹೊರಗುಳಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!