ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸಚಿನ್ ಅಂದ್ರೆ ತುಂಬಾ ಇಷ್ಟ, ಈಗ ವಿರಾಟ್ ಕೊಹ್ಲಿ ಅಂದ್ರೆ ಪಂಚಪ್ರಾಣ: ಆಸ್ಟ್ರೇಲಿಯಾ ಫುಟ್ಬಾಲ್ ತಾರೆ ಟಿಮ್

ಕ್ರಿಕೆಟ್ ಲೋಕದಲ್ಲಿ ಐತಿಹಾಸಿಕ ದಾಖಲೆಗಳ ಮೂಲಕ ತನ್ನದೇ ಆದ ಛಾಪು ಮೂಡಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು...

ಸಚಿನ್ ತೆಂಡೂಲ್ಕರ್-ವಿರಾಟ್ ಕೊಹ್ಲಿ-ಟಿಮ್ ಕಾಹಿಲ್
Vishwanath S
Updated On : 22 Sept 2018, 7:16 am
ಕೋಲ್ಕತ್ತಾ: ಕ್ರಿಕೆಟ್ ಲೋಕದಲ್ಲಿ ಐತಿಹಾಸಿಕ ದಾಖಲೆಗಳ ಮೂಲಕ ತನ್ನದೇ ಆದ ಛಾಪು ಮೂಡಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು ಆಸ್ಟ್ರೇಲಿಯಾದ ಫುಟ್ಬಾಲ್ ದಿಗ್ಗಜ ಟಿಮ್ ಕಾಹಿಲ್ ಹೇಳಿದ್ದಾರೆ. 
ನಾನು ಕ್ರಿಕೆಟ್ ಅನ್ನು ಪ್ರೀತಿಸುತ್ತೇನೆ. ಸಚಿನ್ ತೆಂಡೂಲ್ಕರ್ ನನ್ನ ಸಾರ್ವಕಾಲಿಕ ಮೆಚ್ಚಿನ ಆಟಗಾರ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಕಷ್ಟದ ನಡುವೆ ಕ್ರಿಕೆಟ್ ನಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿರುವ ವಿರಾಟ್ ಕೊಹ್ಲಿ ಅದರೆ ನನಗೆ ಪಂಚಪ್ರಾಣ ಎಂದು ಹೇಳಿದ್ದಾರೆ. 
ಇಂಡಿಯನ್ ಸೂಪರ್ ಲೀಗ್ ನಲ್ಲಿ ಜೆಮ್‌ಶೆಡ್‌ಪುರ್‌ ಫುಟ್ಬಾಲ್ ಕ್ಲಬ್ ಪರ ಆಡುತ್ತಿರುವ ಟಿಮ್ ಕಾಹಿಲ್ ವಿರಾಟ್ ಕೊಹ್ಲಿಯನ್ನು ಹೊಗಳಿದ್ದಾರೆ. ಕೊಹ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ವಿನಮ್ರ ವ್ಯಕ್ತಿ, ಅವರು ಬಹಳಷ್ಟು ತ್ಯಾಗ ಮಾಡಿದ್ದಾರೆ ಮತ್ತು ತಮ್ಮ ಬಯಕೆಗೆ ಬದ್ಧರಾಗಿದ್ದಾರೆ ಎಂದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement