ಅಮಿತ್ ಪಂಗಲ್ 
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಪಂದ್ಯಾವಳಿ: ಅಮಿತ್ ಪಂಗಲ್ ಗೆ ಸ್ವರ್ಣ ಪದಕ

ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬಾರತೀಯ ಬಾಕ್ಸರ್ ಅಮಿತ್ ಪಂಗಲ್ ಪುರುಷರ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.

ಬ್ಯಾಂಕಾಕ್: ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬಾರತೀಯ ಬಾಕ್ಸರ್ ಅಮಿತ್ ಪಂಗಲ್  ಪುರುಷರ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ. 
ಕಳೆದ ವರ್ಷ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದ ಪಂಗಲ್  ಕೊರಿಯಾದ ಕಿಮ್ ಇನ್ಕ್ಯೂ ಕೊರುಇಯಾ ಅವರನ್ನು ಸೋಲಿಸಿ ಈ ಸಾಧನೆ ಮಾಡಿದ್ದಾರೆ. ಇದಕ್ಕೆ ಮುನ್ನ ಕಳೆದ ಫೆಬ್ರವರಿಯಲ್ಲಿ ಸ್ಟ್ರಾಂಡ್ಜಾ ಮೆಮೋರಿಯಲ್ ಪಂದ್ಯಾವಳಿಯಲ್ಲಿ ಸಹ ಚಿನ್ನದ ಸಾಧನೆ ಮಾಡಿದ್ದರು.
ಇದು ಪಂಗಲ್  49 ಕೆಜಿ ನಿಂದ 52 ಕೆಜಿಗೆ ಭಡ್ತಿ ಪಡೆದ ನಂತರ ನಡೆದ ಮುಖ್ಯ ಕ್ರೀಡಾಕುಟವಾಗಿದ್ದು ಇದರಲ್ಲೇ ಅವರು ಬಂಗಾರದ ಸಾಧನೆ ಮಾಡಿ ದೇಶಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ.
ಇದಲ್ಲದೆ  49 ಕೆ.ಜಿ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿರುವ ದೀಪಕ್ ಸಿಂಗ್ ಉಜ್ಬೇಕಿಸ್ತಾನ್ ಸ್ಪರ್ಧಿ ಎದುರಿಗೆ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT