ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಂಧೂ 
ಕ್ರೀಡೆ

ವೀಡಿಯೋ: ವಿಶ್ವಚಾಂಪಿಯನ್ ಸಿಂಧೂಗೆ ದೆಹಲಿಯಲ್ಲಿ ಅಭೂತಪೂರ್ವ ಸ್ವಾಗತ

ವಿಶ್ವ ಚಾಂಪಿಯನ್ ಪಿ ವಿ ಸಿಂಧೂ ತಾವು ಚಾಂಪಿಯನ್‌ಶಿಪ್ ವಿಜಯದ ನಂತರ ಅಭೂತಪೂರ್ವ ಸ್ವಾಗತದ ನಡುವೆ ಮಂಗಳವಾರ  ನಸುಕಿನ ಜಾವ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ವಿಶ್ವ ಚಾಂಪಿಯನ್ ಪಿ ವಿ ಸಿಂಧೂ ತಾವು ಚಾಂಪಿಯನ್‌ಶಿಪ್ ವಿಜಯದ ನಂತರ ಅಭೂತಪೂರ್ವ ಸ್ವಾಗತದ ನಡುವೆ ಮಂಗಳವಾರ  ನಸುಕಿನ ಜಾವ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರ ರಾಜಧಾನಿಗೆ ಆಗಮಿಸಿದ ಪಿ.ವಿ ಸಿಂಧು, ಮಾಧ್ಯಮಗಳೊಂದಿಗೆ ಸಂಕ್ಷಿಪ್ತ ಸಂವಾದ ನಡೆಸಿದ್ದು ತನ್ನ ಐತಿಹಾಸಿಕ ಸಾಧನೆಗಾಗಿ ತನ್ನ ತರಬೇತುದಾರರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಹೈದರಾಬಾದ್ ಮೂಲದ 24 ವರ್ಷದ ಸಿಂಧೂ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. "ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ, ನನಗೆ ಬೆಂಬಲಿಸಿ ಆಶೀರ್ವಾದ ನಿಡಿದ ನ್ನ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಾನು ಹೆಚ್ಚು ಶ್ರಮಿಸುತ್ತೇನೆ ಮತ್ತು ಇನ್ನೂ ಅನೇಕ ಪದಕಗಳನ್ನು ಪಡೆಯುತ್ತೇನೆ ಇದು ನನ್ನ  ಬಹುನಿರೀಕ್ಷಿತ ಗೆಲುವು, ಕಳೆದೆರಡು ಬಾರಿ ಈ ಗೆಲುವಿನಿಂದ ವಂಚಿತಳಾಗಿದ್ದೆ.ಆದರೆ ಅಂತಿಮವಾಗಿ ನಾನು ಗುರಿ ಮುಟ್ಟಿದ್ದೇನೆ." ಎಂದು ಅವರು ಹೇಳಿದ್ದಾರೆ.  

"ನನ್ನ ಪಾಲಿಗಿದು ದೊಡ್ಡ ಕ್ಷಣ, ನಾನು ಭಾರತೀಯಳಾಗಿರಲು ಹೆಮ್ಮೆ ಇದೆ" ಸಿಂಧೂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!