ಪಂದ್ಯಕ್ಕೂ ಮುನ್ನ ಭಾರತೀಯ ಫುಟ್ಬಾಲ್ ಅಭಿಮಾನಿಗಳನ್ನು ಬಂಧಿಸಿಟ್ಟ ಯುಎಇ ವ್ಯಕ್ತಿ!: ವಿಡಿಯೋ ವೈರಲ್ 
ಕ್ರೀಡೆ

ಪಂದ್ಯಕ್ಕೂ ಮುನ್ನ ಭಾರತೀಯ ಫುಟ್ಬಾಲ್ ಅಭಿಮಾನಿಗಳನ್ನು ಬಂಧಿಸಿಟ್ಟ ಯುಎಇ ವ್ಯಕ್ತಿ!: ವಿಡಿಯೋ ವೈರಲ್

ಜ.10 ರಂದು ನಡೆದ ಯುಎಇ-ಭಾರತ ನಡುವಿನ ಎಎಫ್ ಸಿ ಏಷ್ಯನ್ ಕಪ್ ಪಂದ್ಯದ ವೇಳೆ ಯುಎಇ ವ್ಯಕ್ತಿಯೋರ್ವ ಭಾರತೀಯ ಅಭಿಮಾನಿಗಳನ್ನು ಕೂಡಿ ಹಾಕಿದ್ದ ವಿಡಿಯೋ ಈಗ ವೈರಲ್ ಆಗತೊಡಗಿದೆ.

ದುಬೈ: ಜ.10 ರಂದು ನಡೆದ ಯುಎಇ-ಭಾರತ ನಡುವಿನ ಎಎಫ್ ಸಿ ಏಷ್ಯನ್ ಕಪ್ ಪಂದ್ಯದ ವೇಳೆ ಯುಎಇ ವ್ಯಕ್ತಿಯೋರ್ವ ಭಾರತೀಯ ಅಭಿಮಾನಿಗಳನ್ನು ಕೂಡಿ ಹಾಕಿದ್ದ ವಿಡಿಯೋ ಈಗ ವೈರಲ್ ಆಗತೊಡಗಿದೆ. 
ಅಬುಧಾಬಿಯಲ್ಲಿ ನಡೆದ ಪಂದ್ಯಕ್ಕೂ ಮುನ್ನ ಭಾರತೀಯ ಅಭಿಮಾನಿಗಳನ್ನು ಅಕ್ಷರಸಹ ಅಲ್ಲಿನ ವ್ಯಕ್ತಿ ಕೂಡಿ ಹಾಕಿದ್ದು, ಕೋಲು ಹಿಡಿದು ಯಾರನ್ನು ಬೆಂಬಲಿಸುತ್ತೀರಿ? ಎಂದು ಪ್ರಶ್ನಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. 
ಬಂಧನಕ್ಕೊಳಗಾಗಿದ್ದ ಅಭಿಮಾನಿಗಳು ಭಾರತವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇದನ್ನು ವಿರೋಧಿಸಿದ ವ್ಯಕ್ತಿ ನೀವು ಇರುವುದು ಯುಎಇ ನಲ್ಲಿ ಭಾರತವನ್ನು ಬೆಂಬಲಿಸುವುದು ತಪ್ಪು ಎಂದೂ, ಯುಎಇ ತಂಡವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ ನಂತರವೂ ಬಿಡುಗಡೆ ಮಾಡಿದ್ದಾನೆ. 
ಭಾರತೀಯ ತಂಡದ ಅಭಿಮಾನಿಗಳನ್ನು ಕೂಡಿ ಹಾಕಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದ್ದು, 6 ತಿಂಗಳಿನಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಜೊತ್ಗೆ 50,000-2 ಮಿಲಿಯನ್ ದಿರಾಮ್ಸ್ ನ್ನು ದಂಡವಾಗಿ ವಿಧಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್