ಜಾನ್ ಸೀನಾ-ಮುಸ್ತಾಫಾ ಅಲಿ 
ಕ್ರೀಡೆ

ಗಣರಾಜ್ಯೋತ್ಸವಕ್ಕೆ ಭಾರತೀಯರಿಗೆ ಶುಭ ಕೋರಿದ ಜಾನ್ ಸೀನಾ, WWE ಸೂಪರ್‌ಸ್ಟಾರ್ಸ್‌, ವಿಡಿಯೋ ವೈರಲ್!

ಜಾಗತಿಕ ಮಟ್ಟದಲ್ಲಿ ಇಂದು ಭಾರತದ ಕೀರ್ತಿ ಪತಾಕೆ ಹಾರಾಡುತ್ತಿದ್ದು ದೇಶದ ತಾಕತ್ತನ್ನು ಕಂಡ ಶತ್ರು ರಾಷ್ಟ್ರಗಳು ಒಳಗೊಳಗೆ ಕಂಪಿಸುತ್ತಿದ್ದಾರೆ. ನಿನ್ನೆ 70ನೇ ಗಣರಾಜ್ಯೋತ್ಸವ...

ಜಾಗತಿಕ ಮಟ್ಟದಲ್ಲಿ ಇಂದು ಭಾರತದ ಕೀರ್ತಿ ಪತಾಕೆ ಹಾರಾಡುತ್ತಿದ್ದು ದೇಶದ ತಾಕತ್ತನ್ನು ಕಂಡ ಶತ್ರು ರಾಷ್ಟ್ರಗಳು ಒಳಗೊಳಗೆ ಕಂಪಿಸುತ್ತಿದ್ದಾರೆ. ನಿನ್ನೆ 70ನೇ ಗಣರಾಜ್ಯೋತ್ಸವ ಅದ್ಧೂರಿಯಾಗಿ ನಡೆದಿತ್ತು. ಇದಕ್ಕೆ WWE ಸೂಪರ್‌ಸ್ಟಾರ್ಸ್‌ ಗಳು ಶುಭಾಶಯ ಕೋರಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ಸ್ ಗಳಾದ ಜಾನ್ ಸೀನಾ, ಎಜೆ ಸ್ಟೈಲಿಶ್, ಮುಸ್ತಾಫಾ ಅಲಿ ಸೇರಿದಂತೆ ಇತರರ 70ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ್ದಾರೆ. 
70ನೇ ಗಣರಾಜ್ಯೋತ್ಸವ ದಿನಾಚರಣೆಗೆ ವಿಶೇಷ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೊಸಾ ಆಗಮಿಸಿದ್ದರು. 
ರಾಷ್ಟ್ರಪಿತ ಮೋಹನ್ ದಾಸ್ ಕರಮ್ ಚಂದ್ ಗಾಂಧಿ 'ಮಹಾತ್ಮ'ರಾಗಿ ರೂಪಾಂತರಗೊಂಡ ಚಿತ್ರದ ಸ್ತಬ್ಧಚಿತ್ರ ಗಣರಾಜ್ಯೋತ್ಸವದಲ್ಲಿ ಎಲ್ಲರ ಗಮನ ಸೆಳೆದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT