ಹಿಮಾ ದಾಸ್ 
ಕ್ರೀಡೆ

11 ದಿನದಲ್ಲೇ ಮೂರನೇ ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್!

ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಎರಡು ವಾರದಲ್ಲೇ ಮೂರು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಕ್ಲಾಡ್ನೋ(ಜೆಕ್ ಗಣರಾಜ್ಯ): ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಎರಡು ವಾರದಲ್ಲೇ ಮೂರು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಕ್ಲಾಡ್ನೋ ಮೆಮೋರಿಯಲ್ ಅಥ್ಲೆಟಿಕ್ಸ್ ನಲ್ಲಿ ಮಹಿಳೆಯರ 200 ಮೀ. ಓಟದಲ್ಲಿ ಭಾಗವಹಿಸಿದ್ದ ಹಿಮಾ ದಾಸ್ 23.43 ಸೆಕೆಂಡ್ ನಲ್ಲಿ ಗುರಿ ಮುಟ್ಟಿ ಮೂರನೇ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
ಪೋಲೆಂಡಿನಲ್ಲಿ ನಡೆದ ಕುಂತೊ ಅಥ್ಲೆಟಿಕ್ಸ್ ಕೂಟದಲ್ಲಿ ಮಹಿಳೆಯರ 200 ಮೀ. ಓಟದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಇದಕ್ಕೂ ಮುನ್ನ ಪೊನ್ಝಾನ್ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ಹಿಮಾ ದಾಸ್ 200 ಮೀ. ಓಟದಲ್ಲಿ 23.65 ಸೆಕೆಂಡ್ ನಲ್ಲಿ ಗುರಿ ಮುಟ್ಟಿ ಚಿನ್ನದ ಪದಕ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!