ಪ್ರೊ ಕಬಡ್ಡಿ: ಪಾಟ್ನಾಗೆ ಮಣಿದ ತೆಲುಗು ಟೈಟಾನ್ಸ್ 
ಕ್ರೀಡೆ

ಪ್ರೊ ಕಬಡ್ಡಿ: ಪಾಟ್ನಾಗೆ ಮಣಿದ ತೆಲುಗು ಟೈಟಾನ್ಸ್

ಪ್ರದೀಪ್ ನರ್ವಾಲ್ ಹಾಗೂ ಜೈದೀಪ್ ಅವರ ಭರ್ಜರಿ ಆಟದ ನೆರವಿನಿಂದ ಪಾಟ್ನಾ ಪೈರೇಟ್ಸ್ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಆತಿಥೇಯ ತೆಲುಗು ಟೈಟಾನ್ಸ್ ತಂಡವನ್ನು ಮಣಿಸಿತು.

ಹೈದರಾಬಾದ್: ಪ್ರದೀಪ್ ನರ್ವಾಲ್ ಹಾಗೂ ಜೈದೀಪ್ ಅವರ ಭರ್ಜರಿ ಆಟದ ನೆರವಿನಿಂದ ಪಾಟ್ನಾ ಪೈರೇಟ್ಸ್ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಆತಿಥೇಯ ತೆಲುಗು ಟೈಟಾನ್ಸ್ ತಂಡವನ್ನು ಮಣಿಸಿತು.
ಮೊದಲಾವಧಿಯ ಆಟದಿಂದಲೂ ತೆಲುಗು ತಂಡ ಅಂಕಗಳಿಕೆಯಲ್ಲಿ ಹಿನ್ನಡೆ ಅನುಭವಿಸಿತು. ಭರ್ಜರಿ ಪ್ರದರ್ಶನ ನೀಡಿದ ಮಾಜಿ ಚಾಂಪಿಯನ್ ಪಾಟ್ನಾ ತಂಡ ಅಂಕಗಳಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿತು. ಈ ಹಂತದಲ್ಲಿ ತೆಲುಗು ಪುಟಿದೇಳುವ ಸೂಚನೆ ಕೈ ಹಿಡಿಯಲಿಲ್ಲ. ಮೊದಲಾವಧಿಯಲ್ಲಿ ಪಾಟ್ನಾ 23-9 ರಿಂದ ಮುನ್ನಡೆ ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT