ಕ್ರೀಡೆ

55 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಭಾರತ ಟೆನಿಸ್‌ ತಂಡ ಪ್ರಯಾಣ

Srinivas Rao BV
ಇಸ್ಲಾಮಾಬಾದ್: ಕಳೆದ 55 ವರ್ಷಗಳ ಬಳಿಕ ಇದೇ ಮೊದಲ ಬಾರಿ ಭಾರತ ತಂಡ ಡೆವಿಸ್‌ ಕಪ್‌ ಟೆನಿಸ್‌ ಟೂರ್ನಿಯಾಡಲು ಪಾಕಿಸ್ತಾನಕ್ಕೆ ತೆರಳುತ್ತಿದೆ ಎಂದು ಭಾರತೀಯ ಟೆನಿಸ್‌ ಅಸೋಸಿಯೇಷನ್‌ (ಎಐಟಿಎ) ಪ್ರಧಾನ ಕಾರ್ಯದರ್ಶಿ ಹಿರಾನ್‌ಮೊಯಿ ಚೆಟರ್ಜಿ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಇದು ದ್ವಿಪಕ್ಷೀಯ ಸರಣಿಯಲ್ಲ. ವಿಶ್ವಕಪ್‌ ಕಪ್‌ ಟೆನಿಸ್‌ ಟೂರ್ನಿ ಇದಾದ್ದರಿಂದ ಭಾರತ ಟೆನಿಸ್‌ ತಂಡ ಪಾಕಿಸ್ತಾನಕ್ಕೆ ತೆರಳಲಿದೆ. ಜಾಗತಿಕ ಮಟ್ಟದ ಸ್ಪರ್ಧೆ ಇದಾಗಿದ್ದರಿಂದ ಕೇಂದ್ರ ಸರ್ಕಾರವನ್ನು ಜತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ.
SCROLL FOR NEXT