ಬೆಂಗಳೂರು ಎಫ್ ಸಿ 
ಕ್ರೀಡೆ

ಗೋವಾ ತಂಡವನ್ನು ಮಣಿಸಿ ಮೊದಲ ಬಾರಿ ಐಎಸ್ಎಲ್ ಪ್ರಶಸ್ತಿ ಗೆದ್ದ ಬೆಂಗಳೂರು ತಂಡ

ಇಂಡಿಯನ್ ಸೂಪರ್ ಲೀಗ್ ನ ಫುಟ್ಬಾಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಗೋವಾ ತಂಡವನ್ನು ಮಣಿಸಿರುವ ಬೆಂಗಳೂರು ಎಫ್ ಸಿ ತಂಡ ಇದೇ ಮೊದಲ ಬಾರಿಗೆ ಐಎಸ್ಎಲ್ ಟೈಟಲ್ ನ್ನು ತನ್ನದಾಗಿಸಿಕೊಂಡಿದೆ.

ಮುಂಬೈ: ಇಂಡಿಯನ್ ಸೂಪರ್ ಲೀಗ್ ನ ಫುಟ್ಬಾಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಗೋವಾ ತಂಡವನ್ನು ಮಣಿಸಿರುವ ಬೆಂಗಳೂರು ಎಫ್ ಸಿ ತಂಡ ಇದೇ ಮೊದಲ ಬಾರಿಗೆ ಐಎಸ್ಎಲ್ ಟೈಟಲ್ ನ್ನು ತನ್ನದಾಗಿಸಿಕೊಂಡಿದೆ. 
ಎಕ್ಸ್ಟ್ರಾ ಟೈಮ್ ನ 27 ನೇ ನಿಮಿಷದ ನಿರ್ಣಾಯಕ ಹಂತದಲ್ಲಿ ಗೋಲ್ ದಾಖಲಿಸಿದ ಬೆಂಗಳೂರು ಎಫ್ ಸಿ ತಂಡದ ಗೆಲುವಿಗೆ ರಾಹುಲ್ ಬೆಕೆ ಪ್ರಮುಖ ಪಾತ್ರ ವಹಿಸಿದರು. 
ಕಳೆದ ವರ್ಷ ಐಎಸ್‌ಎಲ್ ಟೂರ್ನಿಗೆ ಕಾಲಿಟ್ಟ ಬೆಂಗಳೂರು ಎಫ್‌ಸಿ ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸ್ತು. ಆದರೆ ಚೆನ್ನೈಯನ್ ಎಫ್‌ಸಿ ವಿರುದ್ಧ ಮುಗ್ಗರಿಸಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಈ ಬಾರಿ ಗೋವಾ ತಂಡವನ್ನು 1-0 ಅಂತರದಿಂದ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT