ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯಿಂದ ಸಿಎಂ ಕುಮಾರಸ್ವಾಮಿ ಭೇಟಿ 
ಕ್ರೀಡೆ

ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯಿಂದ ಸಿಎಂ ಕುಮಾರಸ್ವಾಮಿ ಭೇಟಿ

ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು: ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ಮೇ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಿ.ಸಿ.ಎಸ್ ವರ್ಲ್ಡ್ 10ಕೆ ಬೆಂಗಳೂರು ಮ್ಯಾರಥಾ​ನ್  ಗೆ ರಾಯಭಾರಿಯಾಗಿರುವ ವಿಕಾರಿಯೋ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕಾರ್ಯಕ್ರಮದ ವಿವರಗಳನ್ನು ತಿಳಿದ್ದಾರೆ.
ಈ ವೇಳೆ ಸಿಎಂ ಕುಮಾರಸ್ವಾಮಿಯವರ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ