ಅಪೂರ್ವಿ ಚಾಂಡೇಲಾ 
ಕ್ರೀಡೆ

ಶೂಟಿಂಗ್ ವಿಶ್ವಕಪ್: ವರ್ಷದ ಎರಡನೇ ಸ್ವರ್ಣಪದಕ ಗೆದ್ದ ಅಪೂರ್ವಿ

ಭಾರತದ ಪ್ರಸಿದ್ದ ಶುಟಿಂಗ್ ತಾರೆ ಅಪೂರ್ವಿ ಚಾಂಡೇಲಾ ಶೂಟಿಂಗ್ ವಿಶ್ವಕಪ್ ನಲ್ಲಿ ಈ ವರ್ಷದ ಎರಡನೇ ಚಿನ್ನದ ಪದಕ ಗಳಿಸಿದ್ದಾರೆ.

ಮ್ಯೂನಿಚ್: ಭಾರತದ ಪ್ರಸಿದ್ದ ಶುಟಿಂಗ್ ತಾರೆ ಅಪೂರ್ವಿ ಚಾಂಡೇಲಾ ಶೂಟಿಂಗ್ ವಿಶ್ವಕಪ್ ನಲ್ಲಿ ಈ ವರ್ಷದ ಎರಡನೇ ಚಿನ್ನದ ಪದಕ ಗಳಿಸಿದ್ದಾರೆ. ಜರ್ಮನಿಯ ಮ್ಯೂನಿಚ್ ನಲ್ಲಿ ನಡೆದ ವರ್ಷದ ಮೂರನೇ ಐಎಸ್ಎಸ್ಎಫ್ ವಿಶ್ವಕಪ್ ಪಂದ್ಯಾವಳಿಯಲ್ಲಿ  ರೈಫಲ್ / ಪಿಸ್ತೋಲ್ ವಿಭಾಗದ ಮಹಿಳಾ 10 ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಅಪೂರ್ವಿ ಬಂಗಾರದ ಪದಕ ಗೆದ್ದಿದ್ದಾರೆ.
ಜೈಪುರ ಮೂಲದ ಶೂಟರ್ ಅಪೂರ್ವಿ 251  ಅಂಕ ಗಳಿಸಿದ್ದರೆ ಇವರ ಸಮೀಪ ಸ್ಪರ್ಧಿ ಚೀನಾದ ಲುಯಾವೊ  250.8, ಅಂಕ ಗಳಿಸಿ ಬೆಳ್ಳಿ ಪದಕ ಗಳಿಸಿದ್ದಾರೆ. ಇನ್ನೋರ್ವ ಚೀನೀ ಶುಟರ್  ಕ್ಸು ಹಾಂಗ್, ಅಂತಿಮ ಪಂದ್ಯದಲ್ಲಿ 229.4 ಅಂಕಗಳೊಂದಿಗೆ ಮೂರನೇ ಸ್ಥಾನ ಗಳಿಸಿದರು
ಇದಕ್ಕೆ ಹಿಂದೆ ಫೆಬ್ರವರಿಯಲ್ಲಿ ನವದೆಹಲಿಯಲ್ಲಿ ನಡೆದಿದ್ದ ಐಎಸ್ಎಸ್ಎಫ್ ವಿಶ್ವಕಪ್ ನಲ್ಲಿ ಸಹ ಅಪೂರ್ವಿ ದಾಖಲೆಯ ಅಂಕ ಗಳಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT