ಕಿಡಂಬಿ ಶ್ರೀಕಾಂತ್ 
ಕ್ರೀಡೆ

ಹಾಂಕಾಂಗ್ ಓಪನ್: ಸೆಮಿಫೈನಲ್‌ಗೆ ಕಿಡಂಬಿ ಶ್ರೀಕಾಂತ್

ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಸೆಮಿಫೈನಲ್ಸ್‌ ತಲುಪಿದ್ದಾರೆ. 

ಹಾಂಕಾಂಗ್: ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಸೆಮಿಫೈನಲ್ಸ್‌ ತಲುಪಿದ್ದಾರೆ.

ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಕಿಡಂಬಿ ಶ್ರೀಕಾಂತ್ ಮೊದಲನೇ ಸೆಟ್‌ನಲ್ಲಿ 21-13 ಅಂತರದಲ್ಲಿ ಚೀನಾದ ಚೆನ್ ಲಾಂಗ್ ವಿರುದ್ಧ ಜಯ ಸಾಧಿಸಿದ್ದರು. ಈ ವೇಳೆ ಚೀನಾ ಆಟಗಾರ ಗಾಯದಿಂದಾಗಿ ಪಂದ್ಯವನ್ನು ವಿಥ್‌ಡ್ರಾ ಮಾಡಿಕೊಂಡರು ಇದರ ಲಾಭ ಪಡೆದ ಕಿಡಂಬಿ ಅಂತಿಮ ನಾಲ್ಕರ ಘಟ್ಟಕ್ಕೆೆ ಲಗ್ಗೆ  ಇಟ್ಟಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರಿಗೆ ಅದೃಷ್ಟ ಚೆನ್ನಾಗಿದೆ. ಟೂರ್ನಿಯ ಮೊದಲನೇ ಸುತ್ತಿನಲ್ಲೇ ವಿಶ್ವದ ಅಗ್ರ ಶ್ರೇಯಾಂಕಿತ ಕೆಂಟೊ ಮೊಮೊಟಾ ಅವರ ವಿರುದ್ಧ ಸೆಣಸಬೇಕಾಗಿತ್ತು. ಆದರೆ, ಅವರು ಅನಿರೀಕ್ಷಿತವಾಗಿ ಹಾಂಕಾಂಗ್ ವಿಥ್‌ಡ್ರಾ ಮಾಡಿಕೊಂಡಿದ್ದರು. ಇದರ ಲಾಭ ಪಡೆದ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!