ರೋಜರ್ ಫೆಡರರ್ 
ಕ್ರೀಡೆ

ಎಟಿಪಿ ಫೈನಲ್ಸ್: ಏಳನೇ ಬಾರಿ ಪ್ರಶಸ್ತಿ ಗೆಲ್ಲುವ ಫೆಡರರ್ ಕನಸು ಭಗ್ನ

ಸ್ವಿಸ್ ದಂತಕತೆ ರೋಜರ್ ಫೆಡರರ್ ಅವರು ಇಲ್ಲಿ ನಡೆಯುತ್ತಿರುವ ಎಟಿಪಿ ಫೈನಲ್ಸ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಹಣಾಹಣಿಯಲ್ಲಿ ಗ್ರೀಕ್ ನ ಸ್ಟಿಫನೋಸ್ ಸಿಟ್ಸಿಪಸ್ ವಿರುದ್ಧ ಸೋಲು ಅನುಭವಿಸಿದರು. ಆ ಮೂಲಕ ಅವರ ಏಳನೇ ಎಟಿಪಿ ಫೈನಲ್ಸ್ ಗೆಲ್ಲುವ ಕನಸು ಭಗ್ನವಾಯಿತು.

ಲಂಡನ್: ಸ್ವಿಸ್ ದಂತಕತೆ ರೋಜರ್ ಫೆಡರರ್ ಅವರು ಇಲ್ಲಿ ನಡೆಯುತ್ತಿರುವ ಎಟಿಪಿ ಫೈನಲ್ಸ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಹಣಾಹಣಿಯಲ್ಲಿ ಗ್ರೀಕ್ ನ ಸ್ಟಿಫನೋಸ್ ಸಿಟ್ಸಿಪಸ್ ವಿರುದ್ಧ ಸೋಲು ಅನುಭವಿಸಿದರು. ಆ ಮೂಲಕ ಅವರ ಏಳನೇ ಎಟಿಪಿ ಫೈನಲ್ಸ್ ಗೆಲ್ಲುವ ಕನಸು ಭಗ್ನವಾಯಿತು.

ಶನಿವಾರ ತಡರಾತ್ರಿ (ಭಾರತದ ಕಾಲಮಾನ) ನಡೆದ ಅಂತಿಮ ನಾಲ್ಕರ ಘಟ್ಟದ ಪಂದ್ಯದಲ್ಲಿ 21ರ ಪ್ರಾಯದ ಗ್ರೀಕ್ ಪ್ರತಿಭಾವಂತ ಆಟಗಾರ ಸಿಟ್ಸಿಪಸ್ ಅವರು 6-3, 6-4 ಅಂತರದ ನೇರ ಸೆಟ್‍ಗಳಲ್ಲಿ 20 ಬಾರಿ ಗ್ರ್ಯಾನ್ ಸ್ಲ್ಯಾಮ್ ವಿಜೇತ ರೋಜರ್ ಫೆಡರರ್ ವಿರುದ್ಧ ಗೆದ್ದು ಫೈನಲ್ ತಲುಪಿದರು.

ನಾಳೆ ನಡೆಯುವ ಎಟಿಪಿ ಫೈನಲ್ ಪಂದ್ಯದಲ್ಲಿ ಸಿಟ್ಸಿಪಸ್ ಅವರು ಡೊಮಿನಿಚ್ ವಿರುದ್ಧ ಸೆಣಸಲಿದ್ದಾರೆ. ಡೊಮಿನಿಚ್ ಥೀಮ್ ಮತ್ತೊಂದು ಸೆಮಿಫೈನಲ್ಸ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವೆರೆವ್ ವಿರುದ್ಧ 7-5, 6-3 ಅಂತರದಲ್ಲಿ ಜಯ ಸಾಧಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT