ಥಾಮಸ್ ಬೆರ್ಡಿಚ್ 
ಕ್ರೀಡೆ

ಟೆನಿಸ್ ವೃತ್ತಿ ಜೀವನಕ್ಕೆ ಥಾಮಸ್ ಬೆರ್ಡಿಚ್ ವಿದಾಯ

ಜೆಕ್ ಗಣರಾಜ್ಯದ ಥಾಮಸ್ ಬೆರ್ಡಿಚ್ ಅವರು ಟೆನಿಸ್ ವೃತ್ತಿ ಜೀವನಕ್ಕೆ ಭಾನುವಾರ ವಿದಾಯ ಘೋಷಿಸಿದರು. 

ಲಂಡನ್: ಜೆಕ್ ಗಣರಾಜ್ಯದ ಥಾಮಸ್ ಬೆರ್ಡಿಚ್ ಅವರು ಟೆನಿಸ್ ವೃತ್ತಿ ಜೀವನಕ್ಕೆ ಭಾನುವಾರ ವಿದಾಯ ಘೋಷಿಸಿದರು. 

ಮಾಜಿ ಅಗ್ರ ಶ್ರೇಯಾಂಕಿತ ಆಟಗಾರ ತಮ್ಮ ವೃತ್ತಿ ಜೀವನದಲ್ಲಿ 13 ಬಾರಿ ಎಟಿಪಿ ಫೈನಲ್ಸ್ ಚಾಂಪಿಯನ್ ಆಗಿದ್ದಾರೆ.

2010ರಲ್ಲಿ ಥಾಮಸ್, ವಿಂಬಲ್ಡನ್ ಚಾಂಪಿಯನ್‍ಶಿಪ್ ನಲ್ಲಿ ಫೈನಲ್ ತಲುಪಿದ್ದರು. ಸ್ಪೇನ್ ನ ರಫೆಲ್ ನಡಾಲ್ ವಿರುದ್ಧ ಪ್ರಶಸ್ತಿ ಸುತ್ತಿನಲ್ಲಿ ಸೋಲು ಅನಿಭವಿಸಿದ್ದರು. ಇದೇ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಸ್ ಹಣಾಹಣಿಯಲ್ಲಿ ರೋಜರ್ ಫೆಡರರ್ ಅವರನ್ನು ಮಣಿಸಿದ್ದರು. ನಂತರ, ಸೆಮಿಫೈನಲ್ಸ್ ಪಂದ್ಯದಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ವಿರುದ್ಧ ಗೆಲುವು ಪಡೆದಿದ್ದರು. 

2015 ರಲ್ಲಿಎಟಿಪಿ  ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದು ಇವರ ವೃತ್ತಿಬದುಕಿನ ಅತ್ಯುನ್ನತ ಶ್ರೇಯಾಂಕವಾಗಿದೆ.

ಥಾಮಸ್ ಬೆರ್ಡಿಚ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೆನಿಸ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!