ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ ಆಫ್ ಗೆ 
ಕ್ರೀಡೆ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ ಆಫ್ ಗೆ

ಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ  ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.

ಪಂಚಕುಲ: ಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ  ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.

ಬುಧವಾರ ನಡೆದ ಪಂದ್ಯದಲ್ಲಿ ಭರ್ಜರಿ ದಾಳಿಯ ಪ್ರದರ್ಶನ ನೀಡಿದ ಹಾಲಿ  ಚಾಂಪಿಯನ್ ಬೆಂಗಳೂರು ಬುಲ್ಸ್, ಸುಲಭ ಜಯ ದಾಖಲಿಸಿತು. ಬುಲ್ಸ್ 59-36 ಅಂಕಗಳಿಂದ  ಎದುರಾಳಿ ತಂಡವನ್ನು ಕಟ್ಟಿಹಾಕಿತು. ಪವನ್ 34 ಬಾರಿ ಎದುರಾಳಿ ಕೋರ್ಟ್ ಗೆ ಎಂಟ್ರಿ ನೀಡಿ  39 ಅಂಕಗಳನ್ನು ಕಲೆಹಾಕಿದರು. ರಕ್ಷಣಾ ವಿಭಾಗದಲ್ಲಿ ಬೆಂಗಳೂರು ತಂಡದ ಆಟಗಾರರು ಸಂಘಟಿತ  ಪ್ರದರ್ಶನ ನೀಡಿದರು. 

ಬೆಂಗಳೂರು ತಂಡ ದಾಳಿಯಲ್ಲಿ ಒಟ್ಟು 39 ಅಂಕಗಳನ್ನು ಕಲೆಹಾಕಿತು ಎಲ್ಲಾ  ಅಂಕಗಳು ಪವನ್, ಕಲೆಹಾಕಿದ್ದು ಎನ್ನುವುದು ವಿಶೇಷ. ಟ್ಯಾಕಲ್ ನಲ್ಲಿ ಬುಲ್ಸ್ ಅಂಕವನ್ನು  ಕಲೆಹಾಕಿತು. ನಾಲ್ಕು ಬಾರಿ ಹರಿಯಾಣ ತಂಡವನ್ನು ಆಲೌಟ್ ಮಾಡಿದ ಬುಲ್ಸ್ ಅಬ್ಬರಿಸಿತು. 20 ಪಂದ್ಯಗಳಲ್ಲಿ 63 ಅಂಕಗಳನ್ನು ಕಲೆಹಾಕಿದ ಬೆಂಗಳೂರು ತಂಡ ಮುಂದಿನ ಹಂತಕ್ಕೆ ಪ್ರವೇಶ  ಪಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!