ಫ್ರೆಂಚ್ ಓಪನ್: ಇತಿಹಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್ ಜೋಡಿ ಫೈನಲ್ಸ್ ಪ್ರವೇಶ 
ಕ್ರೀಡೆ

ಫ್ರೆಂಚ್ ಓಪನ್: ಇತಿಹಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್ ಜೋಡಿ ಫೈನಲ್ಸ್ ಪ್ರವೇಶ

ಭಾರತ ಪುರುಷರ ವಿಭಾಗದ ಅಗ್ರ ಶ್ರೇಯಾಂಕಿತ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಶನಿವಾರ ನಡೆದ ತಮ್ಮ ಫ್ರೆಂಚ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 750 ಸೆಮಿಫೈನಲ್‌ನಲ್ಲಿ ಜಪಾನ್ ಜೋಡಿಯ ವಿರುದ್ಧ ಗೆಲುವು ಸಾಧಿಸಿ ಇತಿಹಾಸದಲ್ಲೇ ಇದು ಮೊದಲ ಬಾರಿಗೆ ಪಂದ್ಯಾವಳಿಯ ಫೈನಲ್‌ಗೆ ತಲುಪಿದ್ದಾರೆ.

ಪ್ಯಾರಿಸ್: ಭಾರತ ಪುರುಷರ ವಿಭಾಗದ ಅಗ್ರ ಶ್ರೇಯಾಂಕಿತ ಜೋಡಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಶನಿವಾರ ನಡೆದ ತಮ್ಮ ಫ್ರೆಂಚ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 750 ಸೆಮಿಫೈನಲ್‌ನಲ್ಲಿ ಜಪಾನ್ ಜೋಡಿಯ ವಿರುದ್ಧ ಗೆಲುವು ಸಾಧಿಸಿ ಇತಿಹಾಸದಲ್ಲೇ ಇದು ಮೊದಲ ಬಾರಿಗೆ ಪಂದ್ಯಾವಳಿಯ ಫೈನಲ್‌ಗೆ ತಲುಪಿದ್ದಾರೆ.

ಜಾಪಾನಿನ ವಿಶ್ವದ 6 ನೇ ಕ್ರಮಾಂಕದಹಿರೊಯುಕಿ ಎಂಡೋ ಮತ್ತು ಯುಟಾ ವಟನಾಬೆ ಅವರನ್ನು 21-11, 25-23 ಸೆಟ್‌ಗಳಿಂದ ಭಾರತೀಯ ಜೊಡಿ ಮಣಿಸುವ ಮೂಲಕ ಈ ಸಾಧನೆ ಮಾಡಿದೆ.

ಇದಕ್ಕೆ ಮುನ್ನ ಸಾತ್ವಿಕ್ ಮತ್ತು ಚಿರಾಗ್ ಜೋಡಿಉ ಕ್ವಾರ್ಟರ್ ಫೈನಲ್ಸ್ ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಕಿಮ್ ಅಸ್ಟ್ರುಪ್ ಹಾಗೂ ಆಂಡರ್ಸ್ ಸ್ಕಾರುಪ್ ವಿರುದ್ಧ ಗೆದ್ದು 21-13, 22-20 ಅಂತರದಲ್ಲಿ ಗೆದ್ದು ಸೆಮೀಸ್ ಪ್ರವೇಶಿಸಿತ್ತು.

ಈ ವರ್ಷ ಆಗಸ್ಟ್ ನಲ್ಲಿ ನಡೆದಿದ್ದ ಥಾಯ್ ಲ್ಯಾಂಡ್  ಓಪನ್‌ನಲ್ಲಿ ಸಹ ಸಾತ್ವಿಕ್ -ಚಿರಾಗ್ ಜೋಡಿ ಮೊದಲ ಸೂಪರ್ 500 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.  ಇನ್ನು ಭಾನುವಾರ ನಡೆಯುವ ಫೈನಲ್‌ನಲ್ಲಿ ಅವರು ವಿಶ್ವದ ನಂ .1 ಜೋಡಿ ಮಾರ್ಕಸ್ ಗಿಡಿಯಾನ್ ಮತ್ತು ಕೆವಿನ್ ಸಂಜಯಾ ವಿರುದ್ಧ ಸೆಣಸಲಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?