ಈಜು: ಭಾರತಕ್ಕೆ 52 ಪದಕ: ದಾಖಲೆ ನಿರ್ಮಾಣ 
ಕ್ರೀಡೆ

 ಈಜು: ಭಾರತಕ್ಕೆ 52 ಪದಕ: ದಾಖಲೆ ನಿರ್ಮಾಣ

ಇಲ್ಲಿ ನಡೆದಿರುವ ಏಷ್ಯ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು 52 ಪದಕಗಳನ್ನು ಗೆದ್ದು ಬೀಗಿದೆ.  ಭಾರತ 15 ಬಂಗಾರ, 19 ಬೆಳ್ಳಿ, 18 ಕಂಚಿನ ಪದಕ ಬಾಚಿಕೊಂಡಿದ್ದು, ಪದಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಬೆಂಗಳೂರು: ಇಲ್ಲಿ ನಡೆದಿರುವ ಏಷ್ಯ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು 52 ಪದಕಗಳನ್ನು ಗೆದ್ದು ಬೀಗಿದೆ.  ಭಾರತ 15 ಬಂಗಾರ, 19 ಬೆಳ್ಳಿ, 18 ಕಂಚಿನ ಪದಕ ಬಾಚಿಕೊಂಡಿದ್ದು, ಪದಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಜಪಾನ್ 47 ಬಂಗಾರ, 17 ಬೆಳ್ಳಿ, 15 ಕಂಚು ಪಡೆದಿದೆ. ಥಾಯ್ಲೆಂಡ್ 21 ಬಂಗಾರ, 18 ಬೆಳ್ಳಿ, 24 ಕಂಚು ಕಲೆ ಹಾಕಿದೆ. ಹಾಂಕಾಂಗ್ 15, ಚೀನಾ 10 ಸ್ವರ್ಣ ಪದಕ ಬಾಚಿಕೊಂಡಿವೆ. ಉಜ್ಬೇಕಿಸ್ತಾನದಲ್ಲಿ ನಡೆದಿದ್ದ ಈ ಹಿಂದೆ ನಡೆದಿದ್ದ ಸರಣಿಯಲ್ಲಿ ಭಾರತ  ಬಂಗಾರ,  13 ಬೆಳ್ಳಿ, 22 ಕಂಚಿನೊಂದಿಗೆ ಒಟ್ಟು 40 ಪದಕಗಳನ್ನು ತನ್ನದಾಗಿಸಿಕೊಂಡಿತ್ತು.ಜಪಾನ್ ನ ತಂಡ ವಾಟರ್ ಪೋಲೊದಲ್ಲಿ ಚಿನ್ನದ ಸಾಧನೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ

ಭಾರತದಲ್ಲಿ ಯೂಟ್ಯೂಬರ್, ಕಂಟೆಂಟ್‌ ಕ್ರಿಯೇಟರ್ಸ್‌ ಹಾವಳಿ: ದೊಡ್ಡ ಪ್ರಮಾಣದಲ್ಲಿ ಆದಾಯ ಬರ್ತಿದೆಯಾ? ಹೇಗೆಲ್ಲಾ ದುಡ್ಡು ಮಾಡಬಹುದು ಗೊತ್ತಾ?

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?