ಕ್ರೀಡೆ

ಬ್ಯಾಡ್ಮಿಂಟನ್ ಕ್ರೀಡಾ ದಂಪತಿ ವಿವಾಹ ವಾರ್ಷಿಕೋತ್ಸವ.. ಫೋಟೊ ಹಂಚಿಕೊಂಡ ಸೈನಾ

ಪ್ರಮುಖ ಬ್ಯಾಡ್ಮಿಂಟನ್ ಕ್ರೀಡಾ ದಂಪತಿ ಸೈನಾ ನೆಹವಾಲ್ ಹಾಗೂ ಪರುಪಲ್ಲಿ ಕಶ್ಯಪ್ ತಮ್ಮ ಎರಡನೇ ವಿವಾಹ ವಾರ್ಷಿಕೋತ್ಸವಕ್ಕೆ ಅಡಿ ಇರಿಸಿದ್ದಾರೆ.

ಹೈದ್ರಾಬಾದ್: ಪ್ರಮುಖ ಬ್ಯಾಡ್ಮಿಂಟನ್ ಕ್ರೀಡಾ ದಂಪತಿ ಸೈನಾ ನೆಹವಾಲ್ ಹಾಗೂ ಪರುಪಲ್ಲಿ ಕಶ್ಯಪ್ ತಮ್ಮ ಎರಡನೇ ವಿವಾಹ ವಾರ್ಷಿಕೋತ್ಸವಕ್ಕೆ ಅಡಿ ಇರಿಸಿದ್ದಾರೆ. ಈ ಕನಸಿನ ಜೋಡಿ ತಮ್ಮ ವಿವಾಹ ಬಂಧವನ್ನು ನೆನಪಿಸಿಕೊಂಡು ತಮ್ಮ ಅಹ್ಲಾದಕರ ಕ್ಷಣಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಡಿಸೆಂಬರ್ 17 ರ ಗುರುವಾರ ಈ ಜೋಡಿ ಎರಡು ವರ್ಷಗಳ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ದಂಪತಿ ವಿಹಾರ ಯಾತ್ರೆಯಲ್ಲಿ ಮುಳುಗಿದೆ. 2018 ರಲ್ಲಿ, ಈ ಪ್ರೇಮಿಗಳ ಜೋಡಿ ಒಂದಾಗಿತ್ತು. ತಮ್ಮ ಪ್ರೇಮ ಸಂಬಂಧ ವಿವರಿಸುವ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾಲ್ಡೀವ್ಸ್‌ನಲ್ಲಿರುವ ದಂಪತಿ, ನೀಲ ಸಾಗರದಲ್ಲಿ ನಿಂತು, ಫೋಟೋ ತೆಗೆದುಕೊಂಡು ಆನಂದಿಂದ ಕಳೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video

SCROLL FOR NEXT