ಹಂಗೇರಿಯನ್ ಓಪನ್: ಭಾರತದ ಸತಿಯನ್-ಕಮಲ್ ಜೋಡಿಗೆ ಬೆಳ್ಳಿ ಪದಕ 
ಕ್ರೀಡೆ

ಹಂಗೇರಿಯನ್ ಓಪನ್: ಭಾರತದ ಸತಿಯನ್-ಕಮಲ್ ಜೋಡಿಗೆ ಬೆಳ್ಳಿ ಪದಕ

ಭಾರತದ ಅಚಂತಾ ಕಮಲ್ ಹಾಗೂ ಜಿ. ಸತಿಯನ್ ಜೋಡಿಯು ಇಲ್ಲಿ ನಡೆದ ಐಟಿಟಿಎಫ್ ವಿಶ್ವ ಟೂರ್ ಹಂಗೇರಿಯನ್ ಓಪನ್ ಟೇಬಲ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ಬುದಪೆಸ್ಟ್: ಭಾರತದ ಅಚಂತಾ ಕಮಲ್ ಹಾಗೂ ಜಿ. ಸತಿಯನ್ ಜೋಡಿಯು ಇಲ್ಲಿ ನಡೆದ ಐಟಿಟಿಎಫ್ ವಿಶ್ವ ಟೂರ್ ಹಂಗೇರಿಯನ್ ಓಪನ್ ಟೇಬಲ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ಶನಿವಾರ ನಡೆದಿದ್ದ ಫೈನಲ್ ಹಣಾಹಣಿಯಲ್ಲಿ 1-3 ಅಂತರದಲ್ಲಿ 16ನೇ ಶ್ರೇಯಾಂಕಿತ ಜರ್ಮನಿಯ ಬೆನೆಡಿಕ್ತ್‌ ದುಡಾ ಮತ್ತು ಪ್ಯಾಟ್ರಿಕ್ ಫ್ರಾಂಜಿಸ್ಕಾ ಜೋಡಿಯ ವಿರುದ್ಧ ಭಾರತದ ಜೋಡಿ ಪರಾಭವಗೊಂಡಿತು. ಆ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

ಇದಕ್ಕೂ ಮುನ್ನ ಸೆಮಿಫೈನಲ್ಸ್ ಹಣಾಹಣಿಯಲ್ಲಿ ಸತಿಯನ್ ಹಾಗೂ ಕಮಲ್ ಜೋಡಿಯು ಅಗ್ರ ಶ್ರೇಯಾಂಕದ ಕ್ವಾನ್ ಕಿಟ್ ಹೊ ಮತ್ತು ಚುನ್ ಟಿಂಗ್ ವಾಂಗ್ ಹಾಂಕಾಂಗ್ ಜೋಡಿಯನ್ನು ಮಣಿಸಿ ಫೈನಲ್ ಪ್ರವೇಶ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!