ವಿನೇಶ ಪೋಗಟ್ 
ಕ್ರೀಡೆ

ಕುಸ್ತಿ ಚಾಂಪಿಯನ್‌ಶಿಪ್‌: ವಿನೇಶ ಪೋಗಟ್ ಗೆ ಚಿನ್ನ

ರೋಮ್ ಶ್ರೇಯಾಂಕಿತ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ ಪೋಗಾಟ್ ಅವರು ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ನವದೆಹಲಿ: ರೋಮ್ ಶ್ರೇಯಾಂಕಿತ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ ಪೋಗಾಟ್ ಅವರು ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಶನಿವಾರ ನಡೆದ 53 ಕೆ.ಜಿ ವಿಭಾಗದ ಮಹಿಳಾ ಫೈನಲ್ ಪಂದ್ಯದಲ್ಲಿ ವಿನೇಶ, ಈಕ್ವೆಡಾರ್‌ನ ಲೂಯಿಸಾ ಎಲಿಜಬೆತ್ ವಾಲ್ವರ್ಡೆ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ವಾಲ್ವರ್ಡೆ ಅವರನ್ನು ವಿನೇಶ್ 4-0 ಅಂತರದಿಂದ ಸೋಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ

ಭಾರತದಲ್ಲಿ ಯೂಟ್ಯೂಬರ್, ಕಂಟೆಂಟ್‌ ಕ್ರಿಯೇಟರ್ಸ್‌ ಹಾವಳಿ: ದೊಡ್ಡ ಪ್ರಮಾಣದಲ್ಲಿ ಆದಾಯ ಬರ್ತಿದೆಯಾ? ಹೇಗೆಲ್ಲಾ ದುಡ್ಡು ಮಾಡಬಹುದು ಗೊತ್ತಾ?

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?