ಪಿ.ವಿ.ಸಿಂಧೂ 
ಕ್ರೀಡೆ

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಸಿಂಧೂಗೆ ಕ್ವಾರ್ಟರ್ ಫೈನಲ್ಸ್ ನಲ್ಲಿ ನಿರಾಸೆ, ಭಾರತ ಅಭಿಯಾನ ಅಂತ್ಯ

ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧೂ  ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಸೋಲು ಕಂಡಿದ್ದಾರೆ.

ಬರ್ಮಿಂಗ್ ಹ್ಯಾಮ್,:  ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧೂ  ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಸೋಲು ಕಂಡಿದ್ದಾರೆ.

ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಸಿಂಧೂ  21-12, 15-21, 13-21 ರಿಂದ ಜಪಾನ್ ನ ನೊಜೊಮಿ ಒಕುಹಾರ ವಿರುದ್ಧ ಸೋತು ನಿರಾಶೆ ಅನುಭವಿಸಿದರು.. ಒಂದು ಗಂಟೆ 8 ನಿಮಿಷ ನಡೆದ ಎಂಟರ ಘಟ್ಟದ ಕಾದಾಟದಲ್ಲಿ ಸಿಂಧೂ ಆಘಾತಕ್ಕೆ ಒಳಗಾದರು. 

ಸಿಂಧೂ ಅವರ ಸೋಲು ಸೂಪರ್ 1000 ಪಂದ್ಯಾವಳಿಯಲ್ಲಿ ಭಾರತದ ಅಭಿಯಾನವನ್ನು ಕೊನೆಗೊಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamilnadu & West Bengal Election 2026 Live Updates | 11 ಗಂಟೆ ವೇಳೆಗೆ ತಮಿಳುನಾಡು ಶೇ. 37.56, ಪಶ್ಚಿಮ ಬಂಗಾಳದಲ್ಲಿ ಶೇ.41.11ರಷ್ಟು ಮತದಾನ

2025-26ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!

AI ಸೇವೆಗಳಲ್ಲಿ ಕೂಡ ಪ್ರೈಸ್ ವಾರ್ ಗೆ ಮುನ್ನುಡಿ ಬರೆಯುತ್ತಿದೆ ಚೀನಾ! (ಹಣಕ್ಲಾಸು)

NATO ಪೈಕಿ ಕೆಲವು ಹಠಮಾರಿಯಾದರೆ ಇನ್ನೂ ಕೆಲವು ಒಳ್ಳೆಯ ರಾಷ್ಟ್ರಗಳಿವೆ; ಕೆಟ್ಟ ರಾಷ್ಟ್ರಗಳಿಗೆ ಶಿಕ್ಷೆ- ಟ್ರಂಪ್ ಹೊಸ ವರಸೆ!

US-Iran war:: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

SCROLL FOR NEXT