ಒಲಿಂಪಿಕ್ಸ್ ಕುಸ್ತಿ ಅರ್ಹತಾ ಸುತ್ತಿಗೆ ಆತಿಥೇಯ ಸ್ಥಳದಲ್ಲಿ ಬದಲಾವಣೆ ಇಲ್ಲ: ಯುಡಬ್ಲ್ಯುಡಬ್ಲ್ಯು
ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ 2020ರ ಟೋಕಿಯೊ ಒಲಿಂಪಿಕ್ಸ್ ನ ಕಾಂಟಿನೆಂಟಲ್ ಕ್ವಾಲಿಫೈಯರ್ಸ್ ನ ಆತಿಥ್ಯವು ಮತ್ತೆ ಚೀನಾ, ಮೊರಾಕೊ ಮತ್ತು ಹಂಗರಿಯಲ್ಲಿ ನಡೆಯಲಿದೆ ಎಂದು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಭಾನುವಾರ ಖಚಿತಪಡಿಸಿದೆ.
ಪ್ಯಾರಿಸ್: ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ 2020ರ ಟೋಕಿಯೊ ಒಲಿಂಪಿಕ್ಸ್ ನ ಕಾಂಟಿನೆಂಟಲ್ ಕ್ವಾಲಿಫೈಯರ್ಸ್ ನ ಆತಿಥ್ಯವು ಮತ್ತೆ ಚೀನಾ, ಮೊರಾಕೊ ಮತ್ತು ಹಂಗರಿಯಲ್ಲಿ ನಡೆಯಲಿದೆ ಎಂದು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಭಾನುವಾರ ಖಚಿತಪಡಿಸಿದೆ.
ಕ್ರೀಡಾಕೂಟದ ಕುಸ್ತಿ ಅರ್ಹತಾ ವ್ಯವಸ್ಥೆಯನ್ನು ನವೀಕರಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಒಪ್ಪಿಗೆ ಸೂಚಿಸಿದ ನಂತರ ಈ ನಿರ್ಧಾರ ಹೊರಬಿದ್ದಿದೆ ಎಂದು ಕ್ಸಿನ್ಹುವಾ ನ್ಯೂಸ್ ಏಜೆನ್ಸೀಸ್ ವರದಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.