ಬಲ್ಬಿರ್ ಸಿಂಗ್ 
ಕ್ರೀಡೆ

ಭಾರತೀಯ ಹಾಕಿ ಕ್ರೀಡೆಯ ದಂತ ಕತೆ ಬಲ್ಬೀರ್ ಸಿಂಗ್ ತೀವ್ರ ಅಸ್ವಸ್ಥ, ಕೊರೋನಾ ಪರೀಕ್ಷೆ!

ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.

ಚಂಡಿಗಢ: ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.

ಚಂಡಿಗಢದಲ್ಲಿ  ಪುತ್ರಿ ಹಾಗೂ ಮೊಮ್ಮಗನೊಂದಿಗೆ  ವಾಸವಾಗಿರುವ ಬಲ್ಬೀರ್ ಸಿಂಗ್, ನ್ಯೂಮೊನಿಯದ ಜತೆಗೆ, ಅಧಿಕ ಜ್ವರದಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ನಗರದ  ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಬಲ್ಬೀರ್ ಅವರಿಗೆ  ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಆದರೆ ಫಲಿತಾಂಶಗಳು ಬರಬೇಕಿದೆ.  

ಭಾರತ ಹಾಕಿ ತಂಡ ಸಾಧಿಸಿದ ಹಲವು ಗೆಲುವುಗಳಲ್ಲಿ ಬಲ್ಬೀರ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ೧೯೪೮, ೧೯೫೨, ೧೯೫೬ರಲ್ಲಿ ನಡೆದ ಒಲಿಂಪಿಕ್ಸ್ ಭಾರತ ಪದಕ  ಮುಡಿಗೇರಿಸಿಕೊಂಡಿತ್ತು. ಆಗಿನ ಭಾರತೀಯ ಹಾಕಿ ತಂಡದಲ್ಲಿ ಬಲ್ಬೀರ್  ಸಿಂಗ್ ಸದಸ್ಯರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!