ಅಭಿನವ್ ಬಿಂದ್ರಾ 
ಕ್ರೀಡೆ

ಶೂಟರ್ ಅಭಿನವ್ ಬಿಂದ್ರಾ ದೆಹಲಿ ಹಾಫ್ ಮ್ಯಾರಥಾನ್‌ನ ರಾಯಭಾರಿ

ನವೆಂಬರ್ 29 ರಂದು ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಏರ್‌ಟೆಲ್ ದೆಹಲಿ ಹಾಫ್ ಮ್ಯಾರಥಾನ್‌ನ 16ನೇ ಆವೃತ್ತಿಯ ರಾಯಭಾರಿಯಾಗಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

ನವದೆಹಲಿ: ನವೆಂಬರ್ 29 ರಂದು ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಏರ್‌ಟೆಲ್ ದೆಹಲಿ ಹಾಫ್ ಮ್ಯಾರಥಾನ್‌ನ 16ನೇ ಆವೃತ್ತಿಯ ರಾಯಭಾರಿಯಾಗಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

ದೆಹಲಿ ಹಾಫ್ ಮ್ಯಾರಥಾನ್‌ನ ಪ್ರವರ್ತಕ ಪ್ರೊಕಾಮ್ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಸಿಂಗ್ ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. 

ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಬಿಂದ್ರಾ, 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ಪಡೆದು ಇತಿಹಾಸ ನಿರ್ಮಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ