ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಡಿಸೆಂಬರ್ 17 ರಂದು ಫಿಫಾ ಪ್ರಶಸ್ತಿ ಪ್ರದಾನ ಸಮಾರಂಭ

ಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ( ಪುಟ್ಬಾಲ್ ) ಆಡಳಿತ ಮಂಡಳಿ ತಿಳಿಸಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 21 Nov 2020, 3:20 pm

ಜ್ಯೂರಿಚ್: ಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ( ಪುಟ್ಬಾಲ್ ) ಆಡಳಿತ ಮಂಡಳಿ  ತಿಳಿಸಿದೆ.

ಕಳೆದ ವರ್ಷ ಮಿಲನ್ ನಲ್ಲಿ ಫಿಫಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೋನಾ ಸೋಂಕಿನ ಹಾವಳಿ ಹಿನ್ನೆಲೆಯಲ್ಲಿ ವರ್ಚುಯಲ್ ಕಾರ್ಯಕ್ರಮದ ಮೂಲಕ ಸಮಾರಂಭ ನಡೆಯುತ್ತಿದೆ.

ರಾಷ್ಟ್ರೀಯ ತಂಡದ ನಾಯಕರು, ತರಬೇತುದಾರರು ಜೊತೆಗೆ ಮಾಧ್ಯಮಗಳು ಮತ್ತು ಅಭಿಮಾನಿಗಳು ಬುಧವಾರದಿಂದ ಮತದಾನ ಆರಂಭಿಸಿ ಡಿಸೆಂಬರ್ 9ರವರೆಗೆ ಮಾಡಬಹುದಾಗಿದೆ ಎಂದು ಫಿಫಾ ತಿಳಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement