ಕ್ರೀಡೆ

ಎಟಿಪಿ ವರ್ಲ್ಡ್ ಟೂರ್: ಸೆಮೀಸ್ ನಲ್ಲಿ ಜೋಕೊ, ನಡಾಲ್ ಗೆ ನಿರಾಸೆ

ಎಟಿಪಿ ವರ್ಲ್ಡ್ ಟೂರ್ ಫೈನಲ್‌ನ ಸೆಮಿಫೈನಲ್ಸ್ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ಸೆರ್ಬಿಯಾದ ನೊವಾಕ್ ಜೊಕೊವಿಚ್ ಮತ್ತು ಸ್ಪೇನ್‌ನ ಎರಡನೇ ನಂಬರ್ ರಫೇಲ್ ನಡಾಲ್ ಸೋತು ನಿರಾಸೆ ಅನುಭವಿಸಿದರು.

ಲಂಡನ್: ಎಟಿಪಿ ವರ್ಲ್ಡ್ ಟೂರ್ ಫೈನಲ್‌ನ ಸೆಮಿಫೈನಲ್ಸ್ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಆಟಗಾರ ಸೆರ್ಬಿಯಾದ ನೊವಾಕ್ ಜೊಕೊವಿಚ್ ಮತ್ತು ಸ್ಪೇನ್‌ನ ಎರಡನೇ ನಂಬರ್ ರಫೇಲ್ ನಡಾಲ್ ಸೋತು ನಿರಾಸೆ ಅನುಭವಿಸಿದರು.

ವರ್ಷಾಂತ್ಯದ ಟೆನಿಸ್ ಪಂದ್ಯಾವಳಿ ಫೈನಲ್ ಪಂದ್ಯದಲ್ಲಿ ಆಸ್ಟ್ರಿಯಾದ ಡೊಮಿನಿಕ್ ಥೀಮ್ ಮತ್ತು ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ನಡುವೆ ನಡೆಯಲಿದೆ.

ಥೀಮ್ ಸೆಮೀಸ್ ನಲ್ಲಿ ಜೊಕೊವಿಚ್  ವಿರುದ್ಧ 7-5, 6-7 (10-12), 7-6 (7-5) ಸೆಟ್ ಗಳಿಂದ ಗೆಲುವು ಸಾಧಿಸಿದ್ದರೆ ನಡಾಲ್ ವಿರುದ್ಧ ಮೆಡ್ವೆಡೆವ್ 3-6, 7-6 (7-4), 6-3 ಅಂತರದಲ್ಲಿ ಜಯ ಗಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮನೆಗೆಲಸ ಮಾಡು, ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!