ಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದು
ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.
ನವದೆಹಲಿ: ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.
ವಿಶ್ವ ಬ್ಯಾಡ್ಮಿಂಟನ್ ಸಂಸ್ಥೆ ಗುರುವಾರ ಈ ಮಾಹಿತಿಯನ್ನು ನೀಡಿತು. ಚಾಂಪಿಯನ್ಶಿಪ್ ಅನ್ನು ಮುಂದಿನ ವರ್ಷ ಜನವರಿಯಲ್ಲಿ ನ್ಯೂಜಿಲೆಂಡ್ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು ಆದರೆ ಚಾಂಪಿಯನ್ಷಿಪ್ನ ಮುಂದಿನ ಋತುವನ್ನು ಈಗಾಗಲೇ 2021ರಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಕೊರೊನಾದ ಆತಂಕದ ಹಿನ್ನಲೆಯಲ್ಲಿ ಚಾಂಪಿಯನ್ಶಿಪ್ ದಿನಾಂಕವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ, ಬದಲಿಗೆ ರದ್ದತಿಗೆ ಕಾರಣವಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.