ಸರಿತಾ ಮೊರ್ 
ಕ್ರೀಡೆ

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸರಿತಾಗೆ ಸ್ವರ್ಣ ಪದಕ

ಗುರುವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮಂಗೋಲಿಯನ್ ಕುಸ್ತಿಪಟು ಶುದೋರ್ ಬತರ್ಜಾವ್ ಅವರನ್ನು 10-7 ರಿಂದ ಮಣಿಸಿ ಭಾರತದ ಸರಿತಾ ಮೊರ್ ಏಷ್ಯನ್ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಚೆನ್ನೈ: ಗುರುವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮಂಗೋಲಿಯನ್ ಕುಸ್ತಿಪಟು ಶುದೋರ್ ಬತರ್ಜಾವ್ ಅವರನ್ನು 10-7 ರಿಂದ ಮಣಿಸಿ ಭಾರತದ ಸರಿತಾ ಮೊರ್ ಏಷ್ಯನ್ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನವದೆಹಲಿಯಲ್ಲಿ ನಡೆದ 2020 ರ ಆವೃತ್ತಿಯಲ್ಲಿ ಅವರು ಚಿನ್ನ ಗೆದ್ದಿದ್ದರು.

ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲಿದ್ದ ಸರಿತಾ ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತರಾಗಿದ್ದ ಮಂಗೋಲಿಯನ್ ಕುಸ್ತಿಪಟುವಿನೆದುರು 4-5ರಿಂದ ನಿಕಟವಾಗಿ ಸ್ಪರ್ಧಿಸಿಮೊದಲ ಪಂದ್ಯವನ್ನು ಕಳೆದುಕೊಂಡಿದ್ದರೂ ನಂತರದ ಸುತ್ತುಗಳಲ್ಲಿ ಅವರು ತಮ್ಮ ಆತ್ಮವಿಶ್ವಾಸ ಮರಳಿ ಪಡೆದಿದ್ದರು.

"ಕಳೆದ ಎರಡು ದಿನಗಳಿಂದ ನಾನು ಅಸ್ವಸ್ಥಳಾಗಿದ್ದೆ.ನಾನು ಪ್ರಾರಂಭದಲ್ಲಿ ಆಡುವ ವೇಳೆ ಜ್ವರದ ತಾಪ ಇನ್ನೂ ಇತ್ತು.ಇದು ಕಠಿಣವಾಗಿತ್ತು ಆದರೆ ಕಳೆದ ಒಂದು ವರ್ಷದಲ್ಲಿ ನಾನು ಕಠಿಣ ಅಭ್ಯಾಸ ಮಾಡಿದ್ದರಿಂದ ಪುನರಾಗಮನ ಮಾಡುವ ವಿಶ್ವಾಸವಿತ್ತು” ಎಂದು ಸರಿತಾ ಪತ್ರಿಕೆಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT