ಕಮಲ್ ಪ್ರೀತ್ ಕೌರ್ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ಫೈನಲ್ನಲ್ಲಿ ಎಡವಿದ ಕಮಲ್ ಪ್ರೀತ್; ಭಾರತದ ಪದಕದ ಆಸೆ ಭಗ್ನ

ಭಾರತದ ಕಮಲ್‌ಪ್ರೀತ್ ಕೌರ್ ಸೋಮವಾರ ಟೋಕಿಯೊ ಒಲಿಂಪಿಕ್ಸ್‌ನ ಮಹಿಳೆಯರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಆರನೇ ಸ್ಥಾನ ಪಡೆದರು.

ಟೋಕಿಯೊ: ಭಾರತದ ಕಮಲ್‌ಪ್ರೀತ್ ಕೌರ್ ಸೋಮವಾರ ಟೋಕಿಯೊ ಒಲಿಂಪಿಕ್ಸ್‌ನ ಮಹಿಳೆಯರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಆರನೇ ಸ್ಥಾನ ಪಡೆದರು.

ಕಮಲ್‌ಪ್ರೀತ್ ಅಥ್ಲೆಟಿಕ್ಸ್‌ನಲ್ಲಿ ತನ್ನ ಪಂದ್ಯದ ಫೈನಲ್ ತಲುಪುವ ಮೂಲಕ ಇತಿಹಾಸ ನಿರ್ಮಿಸಿದರು. ಕಮಲ್‌ಪ್ರೀತ್ 63.70 ಮೀಟರ್ ಎಸೆತದೊಂದಿಗೆ ಆರನೇ ಸ್ಥಾನವನ್ನು ಗಳಿಸಿದ್ದಾರೆ.

ಅರ್ಹತೆ ಪಡೆಯುವಲ್ಲಿ 64.00 ಮೀಟರ್ ಎಸೆದು ಎರಡನೇ ಅತ್ಯುತ್ತಮ ಎಸೆತದೊಂದಿಗೆ ಫೈನಲ್‌ಗೆ ತಲುಪಿದರು. ಅವರು ತನ್ನ ಅರ್ಹತಾ ಪ್ರದರ್ಶನವನ್ನು ಪುನರಾವರ್ತಿಸಿದರೂ ಪದಕವನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT