ಚಿನ್ನದ ಪದಕದೊಂದಿಗೆ ನೀರಜ್ ಚೋಪ್ರಾ 
ಕ್ರೀಡೆ

ಒಲಂಪಿಕ್ಸ್ ಕ್ರೀಡಾಕೂಟ: ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ; ಇತಿಹಾಸ ಬರೆದ ನೀರಜ್ ಚೋಪ್ರಾ

ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. 

ಟೋಕಿಯೊ: ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. 

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆ ಮೂಲಕ ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. 

 ಹಾಗೆಯೇ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT