ಬಜರಂಗ್ ಪುನಿಯಾ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ, ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪುನಿಯಾ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದ್ದು, ಕುಸ್ತಿಯಲ್ಲಿ ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆ.

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದ್ದು, ಕುಸ್ತಿಯಲ್ಲಿ ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆ.

ಹೌದು.. ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದು. ಇಂದು  ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ.

65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು. ಆ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಂಟ್ಟಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 6ನೇ ಪದಕವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜೆಡಿಎಸ್​​ಗೆ 1 ಸೀಟು!

SCROLL FOR NEXT