ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ 
ಕ್ರೀಡೆ

ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಜಾವಲಿನ ದಿನ

ಆಗಸ್ಟ್ 7 ರಂದು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ವಿಜೇತ ನೀರಜ್ ಚೋಪ್ರಾ ಅವರ ಸಾಧನೆಯನ್ನು ಸ್ಮರಿಸಲು ಭಾರತ ಅಥ್ಲೆಟಿಕ್ಸ್ ಫೆಡರೇಶನ್(ಎಎಫ್‌ಐ) ಈ ದಿನವನ್ನು ಪ್ರತಿವರ್ಷವೂ ರಾಷ್ಟ್ರೀಯ ಜಾವೆಲಿನ್ ದಿನವಾಗಿ ಆಚರಿಸುತ್ತದೆ.

ನವದೆಹಲಿ: ಆಗಸ್ಟ್ 7 ರಂದು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ವಿಜೇತ ನೀರಜ್ ಚೋಪ್ರಾ ಅವರ ಸಾಧನೆಯನ್ನು ಸ್ಮರಿಸಲು ಭಾರತ ಅಥ್ಲೆಟಿಕ್ಸ್ ಫೆಡರೇಶನ್(ಎಎಫ್‌ಐ) ಈ ದಿನವನ್ನು ಪ್ರತಿವರ್ಷವೂ ರಾಷ್ಟ್ರೀಯ ಜಾವೆಲಿನ್ ದಿನವಾಗಿ ಆಚರಿಸುತ್ತದೆ.

"ಜಾವೆಲಿನ್ ಥ್ರೋ ಪ್ಯಾನ್-ಇಂಡಿಯಾವನ್ನು ಪ್ರೋತ್ಸಾಹಿಸಲು, ನಾವು ಆಗಸ್ಟ್ 7 ಅನ್ನು ರಾಷ್ಟ್ರೀಯ ಜಾವೆಲಿನ್ ದಿನವನ್ನಾಗಿ ಆಚರಿಸುತ್ತೇವೆ ಮತ್ತು ಮುಂದಿನ ವರ್ಷದಿಂದ ನಮ್ಮ ಅಂಗಸಂಸ್ಥೆಗಳು ತಮ್ಮ ರಾಜ್ಯಗಳಲ್ಲಿ ಜಾವೆಲಿನ್ ಸ್ಪರ್ಧೆಗಳನ್ನು ನಡೆಸುತ್ತವೆ" ಎಂದು ಎಎಫ್ಐನ ಯೋಜನಾ ಆಯೋಗದ ಅಧ್ಯಕ್ಷ ಲಲಿತ್ ಭಾನೋಟ್ ಅವರು ಹೇಳಿದ್ದಾರೆ.

23 ವರ್ಷದ ನೀರಜ್ ಚೋಪ್ರಾ ಅವರು ನೀರಜ್ ಈ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತಕ್ಕೆ ತನ್ನ ಮೊದಲ ಅಥ್ಲೆಟಿಕ್ಸ್ ಪದಕವನ್ನು ನೀಡಿದರು ಮತ್ತು ಈ ದಿನ ಟೋಕಿಯೊದಲ್ಲಿ 87.58 ಮೀಟರ್ ಜಾವೆಲಿನ್ ಎಸೆತದೊಂದಿಗೆ ಮೊದಲ ಚಿನ್ನದ ಪದಕವನ್ನು ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?