ಸಂಗ್ರಹ ಚಿತ್ರ 
ಕ್ರೀಡೆ

ರೋಜರ್ ಫೆಡರರ್ ಟೇಬಲ್ ಟೆನ್ನಿಸ್ ನೈಪುಣ್ಯತೆ ಕಂಡು ಅಭಿಮಾನಿಗಳು ಸುಸ್ತು

ಟೆನ್ನಿಸ್ ತಾರೆ ರೋಜರ್ ಫೆಡರರ್ ಅಭಿಮಾನಿಗಳಿಗಾಗಿ ಬಿಡುಗಡೆಗೊಳಿಸಿರುವ ಇನ್ ಸ್ಟಾಗ್ರಾಂ ವಿಡಿಯೊ ವೈರಲ್ ಆಗಿದೆ. ವಿಡಿಯೋದಲ್ಲಿ ಫೆಡರರ್ ಅವರು ತಮ್ಮ ಟೇಬಲ್ ಟೆನ್ನಿಸ್ ಆಟದ ಪ್ರಾವೀಣ್ಯತೆಯನ್ನು ಬಹಿರಂಗ ಪಡಿಸಿದ್ದಾರೆ. 

ಬರ್ನ್: ಟೆನ್ನಿಸ್ ತಾರೆ ರೋಜರ್ ಫೆಡರರ್ ಅವರು ಟೆನಿಸ್ ಅಂಗಳದಲ್ಲಿ ಎದುರಾಳಿಗಳ ಪಟ್ಟುಗಳಿಗೆ ತಿರುಗೇಟು ನೀಡಿ ಹೈರಾಣು ಮಾಡುವುದನ್ನು ಅಭಿಮಾನಿಗಳು ನೋಡಿಯೇ ಇರುತ್ತಾರೆ. ಇದೀಗ ಅವರು ಅಭಿಮಾನಿಗಳಿಗಾಗಿ ಬಿಡುಗಡೆಗೊಳಿಸಿರುವ ಇನ್ ಸ್ಟಾಗ್ರಾಂ ವಿಡಿಯೊ ವೈರಲ್ ಆಗಿದೆ. ವಿಡಿಯೋದಲ್ಲಿ ಫೆಡರರ್ ಅವರು ತಮ್ಮ ಟೇಬಲ್ ಟೆನ್ನಿಸ್ ಆಟದ ಪ್ರಾವೀಣ್ಯತೆಯನ್ನು ಬಹಿರಂಗ ಪಡಿಸಿದ್ದಾರೆ. 

ನಂಬರ್ ಒನ್ ಪಟ್ಟದಲ್ಲಿದ್ದ 40ರ ಹರೆಯದ ರೋಜರ್ ಫೆಡರರ್ ಕಳೆದ ಕೆಲ ವರ್ಷಗಳಿಂದ ಹೊಳಪು ಕಳೆದುಕೊಂಡಿದ್ದರು. ಆದರೆ ಅಭಿಮಾನಿಗಳಿಗೆ ಅವರ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ. ಅವರ ವಿಡಿಯೋಗೆ ಲಕ್ಷಾಂತರ ಸಂಖ್ಯೆಯಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. 

ಈ ವಿಡಿಯೋಗೆ ಅಮೆರಿಕ ಸೇರಿದಂತೆ ಹಲ ದೇಶಗಳ ಟೆನ್ನಿಸ್ ತಾರೆಯರೂ ಕಾಮೆಂಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT