ಟೆನಿಸ್ ಪಟು ಸುಮಿತ್ ನಗಾಲ್ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಡೇನಿಲ್ ಮೆಡ್ವೆಡೆವ್ ವಿರುದ್ಧ ಸೋತ ನಗಾಲ್ 

ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ. 

ಟೋಕಿಯೊ: ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ. 

ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿರುವ ರಷ್ಯಾದ ಡೇನಿಲ್ ಮೆಡ್ವೆಡೆವ್ 6-2, 6-1ರಿಂದ ಯುವ ಆಟಗಾರ ಭಾರತದ ಸುಮಿತ್ ನಗಾಲ್ ಅವರನ್ನು ಎರಡು ನೇರ ಸೆಟ್ ಗಳಿಂದ ಪರಾಜಯಗೊಳಿಸಿ ಮುನ್ನಡೆದರು. 

ವಿಶ್ವ ಶ್ರೇಯಾಂಕದಲ್ಲಿ 160 ಸ್ಥಾನದಲ್ಲಿರುವ ಸುಮಿತ್ ನಗಾಲ್, ಯಾವ ಹಂತದಲ್ಲಿಯೂ ಡೇನಿಲ್ ಗೆ ಸಮಬಲದ ಪೈಪೋಟಿ ನೀಡಲು ಸಾಧ್ಯವಾಗಲಿಲ್ಲ. ರಷ್ಯಾದ ಡೇನಿಲ್ ಮೆಡ್ವೆಡೆವ್, ಸುಮಿತ್ ಅವರನ್ನು 66 ನಿಮಿಷಗಳ ಆಟದಲ್ಲಿ ಪರಾಜಯಗೊಳಿಸಿ ಮೂರನೇ ಸುತ್ತು ಪ್ರವೇಶಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT