ಸತೀಶ್ ಕುಮಾರ್ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸತೀಶ್ ಕುಮಾರ್

ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಬಾಕ್ಸಿಂಗ್ (91 ಕೆಜಿ) ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶ ಮಾಡುವುದರ ಮೂಲಕ ತಮ್ಮ ಮೊದಲನೇ ಒಲಿಂಪಿಕ್ಸ್‌ನಲ್ಲಿಯೇ ಸದ್ದು ಮಾಡುತ್ತಿದ್ದಾರೆ.

ಟೊಕಿಯೊ: ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಬಾಕ್ಸಿಂಗ್ (91 ಕೆಜಿ) ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶ ಮಾಡುವುದರ ಮೂಲಕ ತಮ್ಮ ಮೊದಲನೇ ಒಲಿಂಪಿಕ್ಸ್‌ನಲ್ಲಿಯೇ ಸದ್ದು ಮಾಡುತ್ತಿದ್ದಾರೆ.

ಜಮೈಕಾದ ರಿಕಾರ್ಡೊ ಬ್ರೌನ್ ಅವರನ್ನು 4-1 ಅಂತರದಿಂದ ಸೋಲಿಸುವ ಮೂಲಕ ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು 91 ಕೆಜಿ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ಸತೀಶ್ ಅವರು ಗೆಲುವು ಸಾಧಿಸಿದರೆ ಭಾರತಕ್ಕೆ ಪದಕ ಸಿಗಲಿದೆ. 2018ರ ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ರಜತ ಪದಕ ಗೆದ್ದಿದ್ದ ಸತೀಶ್ ಕುಮಾರ್ ಮೇಲೆ ಕ್ರೀಡಾಭಿಮಾನಿಗಳಲ್ಲಿ ನಿರೀಕ್ಷೆಯಿದ್ದು ಮುಂಬರುವ ಪಂದ್ಯಗಳಲ್ಲಿ ಸತೀಶ್ ಕುಮಾರ್ ಯಾವ ರೀತಿ ಪ್ರದರ್ಶನವನ್ನು ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT