ಟೋಕಿಯೊ ಒಲಂಪಿಕ್ಸ್ ಮೇಲೆ ಕೊರೋನಾ ಕರಿನೆರಳು: ಮತ್ತೆ 21 ಹೊಸ ಪ್ರಕರಣಗಳು ಪತ್ತೆ
ಟೊಕಿಯೋ ಒಲಂಪಿಕ್ಸ್ ಮೇಲೆ ಮಹಾಮಾರಿ ಕೊರೋನಾ ಕರಿನೆರಳು ಬಿದ್ದಿದ್ದು, ಮತ್ತೆ 21 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಟೋಕಿಯೊ: ಟೊಕಿಯೊ ಒಲಂಪಿಕ್ಸ್ ಮೇಲೆ ಮಹಾಮಾರಿ ಕೊರೋನಾ ಕರಿನೆರಳು ಬಿದ್ದಿದ್ದು, ಮತ್ತೆ 21 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಈ ಕುರಿತು ಒಲಂಪಿಕ್ಸ್ ಆಯೋಜಕರು ಮಾಹಿತಿ ನೀಡಿದ್ದು, ಶನಿವಾರ ಒಂದೇ ದಿನ 21 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
21 ಮಂದಿಯಲ್ಲಿ 14 ಮಂದಿ ಗುತ್ತಿಗೆದಾರರು, 7 ಮಂದಿ ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 241ಕ್ಕೆ ತಲುಪಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.