ನಡಾಲ್ 
ಕ್ರೀಡೆ

ನಡಾಲ್ ಜನ್ಮದಿನ ಸಂಭ್ರಮಕ್ಕೆ ಮೆರುಗು ನೀಡಿದ ಗೆಲುವು

ಕ್ಲೈ ಕೋರ್ಟ್ ಕಿಂಗ್ ಎಂದೇ ಖ್ಯಾತಿ ಪಡೆದಿರುವ ಸ್ಪೇನ್ ನ ರಫೇಲ್ ನಡಾಲ್ ಅವರು ತಮ್ಮ 35 ನೇ ಹುಟ್ಟುಹಬ್ಬವನ್ನು ಗೆಲುವಿನ ಮೂಲಕ ಆಚರಿಸಿಕೊಂಡಿದ್ದಾರೆ.

ಪ್ಯಾರಿಸ್:  ಕ್ಲೈ ಕೋರ್ಟ್ ಕಿಂಗ್ ಎಂದೇ ಖ್ಯಾತಿ ಪಡೆದಿರುವ ಸ್ಪೇನ್ ನ ರಫೇಲ್ ನಡಾಲ್ ಅವರು ತಮ್ಮ 35 ನೇ ಹುಟ್ಟುಹಬ್ಬವನ್ನು ಗೆಲುವಿನ ಮೂಲಕ ಆಚರಿಸಿಕೊಂಡಿದ್ದಾರೆ.

ಗುರುವಾರ ತಡರಾತ್ರಿ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತ ನಡಾಲ್ 6-0, 7-5, 6-2 ಸೆಟ್ ಗಳಿಂದ ಫ್ರಾನ್ಸ್ ನ ರಿಚರ್ಡ್ ಗ್ಯಾಸ್ಕೆ ಅವರನ್ನು ಸತತ ಸೆಟ್ ಗಳಲ್ಲಿ ಸೋಲಿಸಿ ಮುನ್ನಡೆದರು.

31ನೇ ಶ್ರೇಯಾಂಕದ ಆಟಗಾರರಾದ ರಷ್ಯಾದ ಅನಸ್ತಾಸಿಯಾ ಪಾವಲ್ಯುಚೆಂಕೋವಾ ಮತ್ತು ಕೀ ನಿಶಿಕೋರಿ ಅವರು ತಮ್ಮ ತಮ್ಮ ಪಂದ್ಯಗಳನ್ನು ಗೆದ್ದ ನಂತರ ನಾಲ್ಕನೇ ಸುತ್ತಿಗೆ ಮುನ್ನಡೆದರು.

ಈ ಗೆಲುವಿನೊಂದಿಗೆ ನಡಾಲ್ ಗ್ಯಾಸ್ಕೆ ವಿರುದ್ಧದ ವೃತ್ತಿಜೀವನದ ದಾಖಲೆ 17-0ಕ್ಕೆ ಏರಿದೆ. ನಾಲ್ಕು ಬಾರಿ ಹಾಲಿ ಚಾಂಪಿಯನ್ ನಡಾಲ್ ಮೊದಲ ಸೆಟ್ ನಲ್ಲಿ ಗ್ಯಾಸ್ಕೆಗೆ ಒಂದು ಪಂದ್ಯವನ್ನು ಗೆಲ್ಲುವ ಅವಕಾಶ ನೀಡದೆ ಗೆದ್ದು ಬೀಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ